Webdunia - Bharat's app for daily news and videos

Install App

ಭವಿಷ್ಯ ಹೇಳೋರನ್ನು ಬಂಧಿಸಿ : ಡಿಕೆಶಿ

Webdunia
ಗುರುವಾರ, 26 ಮೇ 2022 (09:25 IST)
ಬೆಂಗಳೂರು : ಮಂಗಳೂರಿನಲ್ಲಿ ತಾಂಬೂಲ ಪ್ರಶ್ನೆ ಇಡಲಾಗಿದೆ. ಇದೊಂದು ಭಾವನಾತ್ಮಕ ವಿಚಾರ ಅದನ್ನು ಬಿಜೆಪಿ ನಾಯಕರು ಅವರ ಮನೆಯಲ್ಲಿ ಇಟ್ಟುಕೊಳ್ಳಲಿ.

ಈ ಬಗ್ಗೆ ಸರ್ಕಾರ ಮಧ್ಯಪ್ರವೇಶ ಮಾಡ್ಬೇಕು ಎಂದು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್  ಆಗ್ರಹಿಸಿದ್ದಾರೆ. ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅವರಿಗೆ ಏನೇನ್ ನಂಬಿಕೆ ಇದೆಯೋ? ಏನ್ ಬೇಕಾದ್ರೂ ಮಾಡಿಕೊಳ್ಳಲಿ. ನಾವು ಮಧ್ಯಪ್ರವೇಶ ಮಾಡಲ್ಲ. ಬಿಜೆಪಿ ನಾಯಕರು ರಾಜ್ಯವನ್ನು ಸಾಯಿಸ್ತಿದ್ದಾರೆ.

ಅವರ ಸ್ವಂತಕ್ಕೆ, ಮನೆಗೆ ಏನ್ ಬೇಕಾದ್ರೂ ಮಾಡಲಿ. ಆದರೆ ಇಲ್ಲಿ ಸರ್ಕಾರ ಇದೆ, ಅಲ್ಪಸಂಖ್ಯಾತ ಇಲಾಖೆ ಇದೆ, ಮುಜರಾಯಿ ಇಲಾಖೆಯೂ ಇದೆ, ಕ್ಯಾಬಿನೆಟ್ ಇದೆ, ಸರ್ಕಾರಿ ಅಧಿಕಾರಿಗಳು ಇದ್ದಾರೆ. ಆದ್ರೆ ಖಾಸಗಿಯಾಗಿ ಹೀಗೆ ಮಾಡಬಾರದು. ಅವರ ವಿರುದ್ಧ ಕೇಸ್ ಹಾಕಬೇಕು. ಜಿಲ್ಲಾಧಿಕಾರಿ ಮತ್ತು ಎಸ್ಪಿ ಮಧ್ಯಪ್ರವೇಶ ಮಾಡ್ಬೇಕು ಎಂದು ಗುಡುಗಿದ್ದಾರೆ. 

ನನಗೂ ಈ ಬಗ್ಗೆ ಕಾಲ್ ಬಂದಿತ್ತು. ನಮ್ ಪಾರ್ಟಿಗೂ ಅದಕ್ಕೂ ಸಂಬಂಧ ಇಲ್ಲ, ಮರ್ಯಾದೆಯಾಗಿ ಸುಮ್ಮನೆ ಇರಿ ಅಂದೆ. ಭವಿಷ್ಯ ಕೇಳೋರು, ಶಕುನ ಕೇಳೋರಿಗೆ ನಾವು ಅಡ್ಡಿ ಮಾಡಲ್ಲ. ಅವರು ಏನ್ ಬೇಕಾದ್ರೂ ಮಾಡಿಕೊಳ್ಳಲಿ, ಆದ್ರೆ ಮಂಗಳೂರಿನ ವಿಚಾರವಾಗಿ ಸರ್ಕಾರ ಮಧ್ಯಪ್ರವೇಶ ಮಾಡಬೇಕು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಪಿಎಸ್‌ಸಿ ಹಗರಣ: ಮಾಜಿ ಅಧ್ಯಕ್ಷ ಶಿಚಶಂಕರಪ್ಪ ಸಾಹುಕಾರ್ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾ

ನೈಸ್ ಪ್ರಾಜೆಕ್ಟ್‌ ವಿಚಾರ: ದೇವೇಗೌಡರು ಬೇಕಿದ್ರೆ ಕೋರ್ಟ್‌ ಹೋಗಲಿ, ಡಿಕೆ ಶಿವಕುಮಾರ್ ಸವಾಲು

ದುರ್ಗಾ ಪೂಜೆಯ ಸಮಯದಲ್ಲಿ ಮಾಂಸಾಹಾರ ಸೇವನೆ ವೈಯಕ್ತಿಕ ಆಯ್ಕೆ: ಬಿಜೆಪಿ

ರಷ್ಯಾದಲ್ಲಿ ಪತಿ ಅರೆಸ್ಟ್‌, ಬಿಡುಗಡೆಗಾಗಿ ಮೋದಿ ಸಹಾಯ ಕೋರಿದ ಪತ್ನಿ

ಸತ್ಯ ನಿಕೇತನ ಕಟ್ಟಡ ಕುಸಿತ: ಅಕ್ರಮ 5ಅಂತಸ್ತಿನ ಕಟ್ಟಡಕ್ಕೆ ಬೀಗ ಹಾಕಲು ಸಿಎಂ ರೇಖಾ ಸೂಚನೆ

ಮುಂದಿನ ಸುದ್ದಿ
Show comments