Daily Horoscope
✕

ವರ್ತೂರು ಪ್ರಕಾಶ್ ವಿರುದ್ಧ ಅರೆಸ್ಟ್ ವಾರೆಂಟ್

Webdunia
ಶುಕ್ರವಾರ, 5 ಮೇ 2023 (16:00 IST)
ಕೋಲಾರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ವರ್ತೂರು ಪ್ರಕಾಶ್​​ಗೆ ಬಂಧನ ವಾರಂಟ್ ಜಾರಿಯಾಗಿದೆ. 14 ವರ್ಷಗಳ ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ, ವಾರಂಟ್ ಜಾರಿಗೊಳಿಸಿರುವ ಆನೇಕಲ್ JMFC ನ್ಯಾಯಾಲಯ, ವರ್ತೂರು ಅವರನ್ನು ಮೇ 10ರೊಳಗೆ ಬಂಧಿಸುವಂತೆ ಆದೇಶಿಸಿದೆ. 14 ವರ್ಷಗಳ ಹಿಂದೆ ವರ್ತೂರು ಪ್ರಕಾಶ್ , ಲೀಲಾವತಿ ಎಂಬುವವರಿಗೆ ಚೆಕ್ ನೀಡಿದ್ದ ಪ್ರಕರಣವಿದು. ಹಣದ ವ್ಯವಹಾರವೊಂದಕ್ಕೆ ಸಂಬಂಧಪಟ್ಟಂತೆ, 2008ರಲ್ಲಿ ಲೀಲಾವತಿ ಎಂಬುವರಿಗೆ 25 ಲಕ್ಷ ರೂ.ಗಳ ಚೆಕ್ ಅನ್ನು ವರ್ತೂರು ಪ್ರಕಾಶ್ ನೀಡಿದ್ದರು. ಲೀಲಾವತಿಯವರು ಚೆಕ್ ಮೂಲಕ ನಗದು ಡ್ರಾ ಮಾಡಲು ಹೋದಾಗ ಅದು ಬೌನ್ಸ್ ಆಗಿತ್ತು. ಆಗ ಅವರು, ಆನೇಕಲ್ JMFC ನ್ಯಾಯಾಲಯದಲ್ಲಿ ವರ್ತೂರು ವಿರುದ್ಧ ಪ್ರಕರಣ ದಾಖಲಿಸಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಬ್ಬಾ ಏನು ದೌಲತ್ತು… ಬಂಗಲೆ ತೊಳೆಯಲು ಅಗ್ನಿಶಾಮಕ ವಾಹನ ಬಳಸಿದ ಗುಜರಾತ್ ಬಿಜೆಪಿ ಶಾಸಕ Video

ನಕಲಿ ಸುಪ್ರೀಂ ಕೋರ್ಟ್ ಆದೇಶ ಬಳಸಿ ಜೀವಾವಧಿ ಕೈದಿ ಬಿಡುಗಡೆ: ಕರ್ನಾಟಕ ಕಾರಾಗೃಹ ಡಿಐಜಿ ಸೋಮಶೇಖರ್ ಬಂಧನ

ಸುಳ್ಳು ಆರೋಪ ಮಾಡಿದ ಸಿ.ಎಂ ವಿರುದ್ಧ ಮೊಕದ್ದಮೆ ದಾಖಲಿಸಿ: ಸಿ.ಟಿ.ರವಿ ಆಗ್ರಹ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಜ್ಞಾನೇಶ್ ಕುಮಾರ್ ವಿರುದ್ಧ ಪ್ರತಿಭಟನೆ ವೇಳೆ ಬ್ಯಾರಿಕೇಡ್ ಏರಿ ರಾಹುಲ್ ಗಾಂಧಿ ಸಾಹಸ: Video

ಮುಂದಿನ ಸುದ್ದಿ
Show comments