Select Your Language

Notifications

webdunia
webdunia
webdunia
webdunia

ಕ್ವಾರಂಟೈನ್ ಸೀಲ್ ಇದ್ದರೂ ಬೇಕರಿಯಲ್ಲಿ ವ್ಯಾಪಾರ ಮಾಡುತ್ತಿದ್ದ ವ್ಯಕ್ತಿ ಅರೆಸ್ಟ್

ಕ್ವಾರಂಟೈನ್ ಸೀಲ್ ಇದ್ದರೂ ಬೇಕರಿಯಲ್ಲಿ ವ್ಯಾಪಾರ ಮಾಡುತ್ತಿದ್ದ ವ್ಯಕ್ತಿ ಅರೆಸ್ಟ್
ಕೊಡಗು , ಶನಿವಾರ, 9 ಮೇ 2020 (10:00 IST)
Normal 0 false false false EN-US X-NONE X-NONE

ಕೊಡಗು : ಕ್ವಾರಂಟೈನ್ ಸೀಲ್ ಇದ್ದರೂ ಬೇಕರಿಯಲ್ಲಿ  ವ್ಯಾಪಾರ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

 

ಕೊಡಗು ಜಿಲ್ಲೆಯ ಮಡಿಕೇರಿ ನಗರದ ಚಿಕ್ಕಪೇಟೆಯಲ್ಲಿ  ವ್ಯಕ್ತಿಯೊಬ್ಬನಿಗೆ ಕೊರೊನಾ ಶಂಕೆ ವ್ಯಕ್ತವಾದ ಹಿನ್ನಲೆಯಲ್ಲಿ ಕ್ವಾರಂಟೈನ್ ನಲ್ಲಿರುವಂತೆ ಸೂಚಿಸಲಾಗಿದೆ. ಆದರೆ ವ್ಯಕ್ತಿ ಕ್ವಾರಂಟೈನ್ ನಿಯಮ ಉಲ್ಲಂಘಿಸಿ ಬೇಕರಿಯಲ್ಲಿ  ವ್ಯಾಪಾರ ಮಾಡುತ್ತಿದ್ದಾನೆ. 
 

ಈ ಬಗ್ಗೆ ಸ್ಥಳೀಯರು ಪೊಲೀಸರಿಗೆ ದೂರು ನೀಡಿದ ಹಿನ್ನಲೆಯಲ್ಲಿ  ದೂರಿನ ಆಧಾರದ ಮೇರೆಗೆ ವ್ಯಕ್ತಿಯನ್ನು ವಶಕ್ಕೆ ಪಡೆದ ಪೊಲೀಸರು ಜಿಲ್ಲಾಸ್ಪತ್ರೆಗೆ ಕರೆದೊಯ್ದದಿದ್ದಾರೆ ಎನ್ನಲಾಗಿದೆ.

 

 


Share this Story:

Follow Webdunia kannada

ಮುಂದಿನ ಸುದ್ದಿ

ಮತಾಂತರ, ಸುಳ್ಳು ದಾಖಲೆ ನೀಡಿ ರಾಜ್ಯಕ್ಕೆ ಬಂದ ಆರೋಪ; ದೂರು ನೀಡಿದ ತಹಶೀಲ್ದಾರ್