ಇವನ ತಲೆಯಲ್ಲಿತ್ತು ಕೆಜಿ ಚಿನ್ನ: ತಲೆ ಓಡಿಸಿದ ಐನಾತಿ ಭೂಪ ಅರೆಸ್ಟ್

Webdunia
ಭಾನುವಾರ, 6 ಅಕ್ಟೋಬರ್ 2019 (12:50 IST)
ಐನಾತಿ ಕಳ್ಳರು  ಚಾಪೆ ಕೆಳಗೆ ನುಗ್ಗಿದ್ರೆ ಅಧಿಕಾರಿಗಳು, ಪೊಲೀಸರು ರಂಗೋಲಿ ಕೆಳೆಗೆ ನುಗ್ತಾರೆ ಅನ್ನೋದು ಮತ್ತೊಮ್ಮೆ ಪ್ರೂವ್ ಆಗಿದೆ.

ಚಿನ್ನ, ವಜ್ರವನ್ನು ಹಲವು ಅಕ್ರಮ ಮಾರ್ಗಗಳ ಮೂಲಕ ಸಾಗಾಟ ಮಾಡ್ತಾರೆ. ಈ ಹಿಂದೆ ಹೊಟ್ಟೆ, ಎದೆ, ಗುಪ್ತಾಂಗದಲ್ಲೆಲ್ಲಾ ಚಿನ್ನವನ್ನು ಅಕ್ರಮವಾಗಿ ಸಾಗಿಸೋಕೆ  ಯತ್ನಿಸಿ ಸಿಕ್ಕಿ ಬಿದ್ದವರಿದ್ದಾರೆ.

ಕೇರಳದ ಈ ಭೂಪ ಮಾತ್ರ ತಲೆಯನ್ನೇ ಓಡಿಸಿ ತಲೆಯಲ್ಲಿಯೇ ಚಿನ್ನ ಇಟ್ಟು ಸಾಗಿಸೋಕೆ ಮುಂದಾಗಿ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ.

ಲೇಟೆಸ್ಟ್ ಹೇರ್ ಸ್ಟೈಲ್ ಥರ ವಿಗ್ ಮಾಡಿ ಅದರಲ್ಲಿ 1.13 ಕೆಜಿ ಚಿನ್ನವನ್ನು ಅಕ್ರಮವಾಗಿ ಸಾಗಾಟ ಮಾಡೋಕೆ ಮುಂದಾಗಿ ಸೆರೆಯಾಗಿದ್ದಾನೆ.

ಕೊಚ್ಚಿನ್ ಇಂಟರ್ ನ್ಯಾಷನಲ್ ಏರ್ ಪೋರ್ಟ್ ನಲ್ಲಿ ಚಿನ್ನ ಸಾಗಿಸುತ್ತಿದ್ದ ಖದೀಮನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಋತುಚಕ್ರ ಮುಂದೂಡಲು ಮಾತ್ರೆ ತೆಗೆದುಕೊಳ್ಳಬಹುದೇ, ಡಾ ಪದ್ಮಿನಿ ಪ್ರಸಾದ್ ಹೇಳಿದ್ದೇನು

ಸಂಬಳ ಕೊಡಕ್ಕೆ ದುಡ್ಡಿಲ್ಲ, ಗುಂಡಿ ಮುಚ್ಚಲು ಹಣವಿಲ್ಲ, ಟ್ಯಾಕ್ಸ್ ದುಡ್ಡು ಏನ್ಮಾಡ್ತೀರಿ ಸ್ವಾಮಿ: ಆರ್ ಅಶೋಕ್

ಪ್ರಿಯಾಂಕ್ ಖರ್ಗೆ ಓದಿದ್ದು ಎಸ್ಎಸ್ಎಲ್ ಸಿನಾ, ಪಿಯುಸಿನಾ: ಈ ಕನ್ ಫ್ಯೂಷನ್ ಸರಿ ಮಾಡಿ ಸಾರ್ ನೆಟ್ಟಿಗರಿಂದ ಟ್ರೋಲ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments