ಪತಿ ಟಿಕೆಟ್​​ಗೆ ಅರುಣ್​​​​ ಕುಮಾರ್​ ಪತ್ನಿ ಲಾಭಿ

Webdunia
ಶನಿವಾರ, 8 ಏಪ್ರಿಲ್ 2023 (16:20 IST)
BJP ಟಿಕೆಟ್​ ಲಿಸ್ಟ್​ ರೆಡಿಯಾಗಿದ್ದು, ಘೋಷಣೆಯಷ್ಟೇ ಬಾಕಿ ಇದೆ. ಈ ಬಾರಿ ಹೈಕಮಾಂಡ್​​​ ಅಳೆದು ತೂಗಿ ಗೆಲ್ಲುವವರಿಗೆ ಟಿಕೆಟ್​ ಫೈನಲ್​ ಮಾಡಿದೆ ಎಂದು BJP ಉನ್ನತ ಮೂಲಗಳು ತಿಳಿಸಿವೆ. ಕ್ಷೇತ್ರದಲ್ಲಿ ವರ್ಚಸ್ಸು ಕಳೆದುಕೊಂಡ ಶಾಸಕರಿಗೆ ಈ ಬಾರಿ ಟಿಕೆಟ್​​​ ಮಿಸ್​​ ಆಗುವ ಸಾಧ್ಯತೆ ಹೆಚ್ಚಿದ್ದು, ಕೆಲ ಶಾಸಕರಲ್ಲಿ ಆತಂಕ ಮನೆ ಮಾಡಿದೆ.. ರಾಣೇಬೆನ್ನೂರು ಶಾಸಕ ಅರುಣ್ ಕುಮಾರ್ ಪೂಜಾರ ಪತ್ನಿ ಮಂಗಳಾ ಗೌರಿ ಹಾವೇರಿಯಲ್ಲಿ ಸಿಎಂ ಬಸವರಾಜ​​ ಬೊಮ್ಮಾಯಿ ಅವರನ್ನು ಭೇಟಿಯಾಗಿದ್ದು, ಪತಿ ಅರುಣ್​​ ಕುಮಾರ್​ಗೆ ಟಿಕೆಟ್ ನೀಡುವಂತೆ ಮನವಿ ಮಾಡಿದ್ದಾರೆ ಎನ್ನಲಾಗಿದೆ. ಪತಿ ಅರುಣ್​​​​ ಕುಮಾರ್​ಗೆ ಟಿಕೆಟ್ ಕೊಡಿಸಲು ಪತ್ನಿ ಮಂಗಳಾ ಗೌರಿ ಸರ್ಕಸ್ ಮಾಡ್ತಿದ್ದು, ಸಿಎಂ ಬಸವರಾಜ್​ ಬೊಮ್ಮಾಯಿ ದೆಹಲಿಗೆ ಹೋಗೋಕೂ ಮುನ್ನ ಮಂಗಳಾ ಗೌರಿ ಸಿಎಂ ಅವರನ್ನು ಭೇಟಿಯಾಗಿದ್ದಾರೆ.. ಸ್ವಪಕ್ಷೀಯರ ಅಸಮಾಧಾನ ಹಿನ್ನೆಲೆ ಪೂಜಾರಗೆ ಟಿಕೆಟ್ ಮಿಸ್ ಆಗುವ ಸಾಧ್ಯತೆ ಹೆಚ್ಚಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್ ಗಾಂಧಿ, ಪ್ರಧಾನಿ ಮೋದಿ, ಡೊನಾಲ್ಡ್ ಟ್ರಂಪ್

ಕಾಂಗ್ರೆಸ್ ನಲ್ಲಿ ಅಧಿಕಾರಿಗಳ ಸಾವಿಗೂ ಗ್ಯಾರಂಟಿ: ಆರ್ ಅಶೋಕ್

ಪ್ರಿಯಾಂಕ್ ಖರ್ಗೆಯನ್ನು ನಿಂದಿಸುವುದು ಸಭ್ಯತೆಯಲ್ಲ, ಅವರ ಜೊತೆ ನಾವಿದ್ದೇವೆ: ಕೃಷ್ಣಭೈರೇಗೌಡ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಯಾರಿಗೆ ಬಿಪಿ, ಶುಗರ್, ಹೃದಯ ಸಮಸ್ಯೆ ಬರುವ ಸಾಧ್ಯತೆ ಹೆಚ್ಚು: ಡಾ ಸಿಎನ್ ಮಂಜುನಾಥ್

ಮುಂದಿನ ಸುದ್ದಿ
Show comments