Select Your Language

Notifications

webdunia
webdunia
webdunia
webdunia

ಕಾಂಗ್ರೆಸ್ ವಿರುದ್ಧ ಅರುಣ್ ಸಿಂಗ್ ವಾಗ್ದಾಳಿ

Arun Singh barrage against Congress
bangalore , ಮಂಗಳವಾರ, 12 ಏಪ್ರಿಲ್ 2022 (19:07 IST)
ಬೆಳಗಾವಿಯಲ್ಲಿ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ದೇಶ, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಲೀಡರ್ ಇಲ್ಲದ ಪಾರ್ಟಿ ಆಗಿದೆ ಎಂದು ಹೇಳಿಕೆ. ಕಾಂಗ್ರೆಸ್ ವಿರುದ್ಧ ವಾಗ್ದಾಳಿ. ಕರ್ನಾಟಕದಲ್ಲಿ ಕಾಂಗ್ರೆಸ್ ಇಬ್ಬಾಗಾಗಿದೆ. ನಾಲ್ಕು ರಾಜ್ಯದ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಿದೆ.ಉತ್ತರ ಪ್ರದೇಶ, ಗೋವಾ, ಮಣಿಪುರ, ಉತ್ತರಾಖಂಡದಲ್ಲಿ ಬಿಜೆಪಿ ಸರ್ಕಾರ ಸತತ ಎರಡು ಬಾರಿ ಗೆಲುವು ಸಾಧಿಸಿದೆ.ಕರ್ನಾಟಕದಲ್ಲಿ ಮುಂದಿನ ಬಾರಿ ಬಿಜೆಪಿ 150ಕ್ಕೂ ಹೆಚ್ಚು ಸ್ಥಾನ ಗೆಲ್ಲುವ ವಿಶ್ವಾಸವಿದೆ.ದೇಶದ ಸಮಾನ ಜನ, ಬಡವರು, ರೈತರು, ಪ್ರಧಾನಿ ನರೇಂದ್ರ ಮೋದಿ ಇದ್ದಾರೆ. ಕಾಂಗ್ರೆಸ್ ಪಂಚರಾಜ್ಯ ಚುನಾವಣೆಯಲ್ಲಿ ಹೆಸರು ಹೋಗಿಲ್ಲ.ಮಾಜಿ ಸಿಎಂ ಬಿ.ಯಡಿಯೂರಪ್ಪ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮುಂದಿನ ಚುನಾವಣೆ ಎದುರಿಸುತ್ತೇವೆ

Share this Story:

Follow Webdunia kannada

ಮುಂದಿನ ಸುದ್ದಿ

ಪೆಟ್ರೋಲ್, ಡೀಸೆಲ್ & ಅಗತ್ಯ ವಸ್ತುಗಳ ಬೆಲೆ ಏರಿಕೆ