Select Your Language

Notifications

webdunia
webdunia
webdunia
webdunia

ಶಾಸಕ ಯತ್ನಾಳ್ ಈ ಹೇಳಿಕೆಯ ವಿರುದ್ಧ ದೂರು ನೀಡಲು ಮುಂದಾದ ಅರುಣ್ ಸಿಂಗ್

ಬೆಂಗಳೂರು
ಬೆಂಗಳೂರು : ನಿಗಮ ಮಂಡಳಿಯಲ್ಲಿ ಸ್ಥಾನ ಪಡೆದವರ ಬಗ್ಗೆ ಶಾಸಕ ಯತ್ನಾಳ್ ಅವಮಾನೀಯ ಹೇಳಿಕೆ  ನೀಡಿದ ಹಿನ್ನಲೆಯಲ್ಲಿ  ಅವರ  ವಿರುದ್ಧ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ದೂರು ನೀಡಲು ನಿರ್ಧಾರ ಮಾಡಿದ್ದಾರೆ.

ವಿಜಯೇಂದ್ರ ಕಾಲು ಒತ್ತುವವರಿಗೆ ನಿಗಮ ಸ್ಥಾನ ಸಿಗುತ್ತದೆ ಎಂದು ಯತ್ನಾಳ್ ಅವಮಾನೀಯ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆಯ ವಿರುದ್ಧ ಅರುಣ್ ಸಿಂಗ್ ಆಕ್ರೋಶಗೊಂಡಿದ್ದಾರೆ. ಈ ಹಿನ್ನಲೆಯಲ್ಲಿ ದೂರು ನೀಡಲು ನಿಗಮ ಮಂಡಳಿ ಅಧ್ಯಕ್ಷರು ನಿರ್ಧಾರ ಮಾಡಿದ್ದಾರೆ. 25ಕ್ಕೂ ಹೆಚ್ಚು ನಿಗಮ ಮಂಡಳಿ ಅಧ್ಯಕ್ಷರು ದೂರು ನೀಡಲಿದ್ದಾರೆ ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಅಭಿವೃದ್ಧಿ ಬಗ್ಗೆ ತಾರತಮ್ಯ ಆದಾಗ ಪ್ರಶ್ನಿಸಿ, ಆದ್ರೆ ಪ್ರತ್ಯೇಕ ರಾಜ್ಯ ಕೇಳಬೇಡಿ ಎಂದ ಡಿಸಿಎಂ