‘ಕೈ’ಗೆ ಅರುಣ್ ಸಿಂಗ್ ತಿರುಗೇಟು

Webdunia
ಸೋಮವಾರ, 17 ಅಕ್ಟೋಬರ್ 2022 (16:59 IST)
ಪದೇ ಪದೇ ಸರ್ಕಾರ ಹಾಗೂ ನಾಯಕರ ವಿರುದ್ದ ಯತ್ನಾಳ್ ಟೀಕೆ ವಿಚಾರಕ್ಕೆ ಸಂಬಂಧಿಸಿದಂತೆ ಚಿಕ್ಕೋಡಿಯಲ್ಲಿ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹೇಳಿಕೆ ನೀಡಿದ್ದಾರೆ. ಪಂಚಮಸಾಲಿಯ ನಾಲ್ಕು ಜನ ಸಚಿವರು ನಮ್ಮಲ್ಲಿ ಇದ್ದಾರೆ, ಸ್ವಾಮೀಜಿಗಳೂ ಸಹ ಮೋದಿಯವರೊಂದಿಗೆ ಖುಷಿಯಾಗಿದ್ದಾರೆ ಅಸಮಾಧಾನದ ಪ್ರಶ್ನೆಯೇ ಬರಲ್ಲ ಎಂದ ಕಾಂಗ್ರೆಸ್ ಭಾರತ್ ಜೋಡೊ ಯಾತ್ರೆ ಮಾಡುತ್ತಿದೆ.  ಯಾತ್ರೆ ಉದ್ದಕ್ಕೂ ಸಹ ಫಲಾನುಭವಿಗಳ ಸಭೆ ಮಾಡಲಿ, ಕಾಂಗ್ರೆಸ್ ಅವಧಿಯಲ್ಲಿ ಯಾವ ಫಲಾನುಭವಿಗಳಿಗೆ ಏನೇನು ಮಾಡಿದ್ದಾರೆ ಎಂದು ಚರ್ಚೆ ಮಾಡಲಿ, ಉಚಿತ ಅನ್ನ, ಗ್ಯಾಸ್, ಆಯುಷ್ಮಾನ್ ಭಾರತದಂತ ಹೆಲ್ತ್​​ ಕಾರ್ಡ್ ಕೊಟ್ಟಿದ್ದಾರಾ..? ಅವರ ಅಧಿಕಾರಾವಧಿಯ ಫಲಾನುಭವಿಗಳ ಜತೆ ಸಭೆ ಮಾಡಿದರೆ ಅವರಿಗೆ ಶೂನ್ಯ ಉತ್ತರ ಸಿಗುತ್ತೆ, ಅದೇ ಕಾರಣಕ್ಕಾಗಿ ಜನರಿಂದ ಕಾಂಗ್ರೇಸ್​​​ನವರು ದೂರ ಓಡುತ್ತಿದ್ದಾರೆ ಎಂದು ಅರುಣ್ ಸಿಂಗ್​​​ ತಿರುಗೇಟು ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಊರಿಗೆ ಹೋಗಲು ಬಸ್ ಸಿಕ್ತಿಲ್ವಾ, ಬಿಎಂಟಿಸಿಯಿಂದ ಗುಡ್ ನ್ಯೂಸ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ದೇವಸ್ಥಾನದಲ್ಲಿ ಕೇಸರಿ ಧ್ವಜ ಹಾರಿಸಬಾರದು ಎಂದ ಹೇಳಿಕೆಗೆ ಸ್ಪಷ್ಟನೆ ಕೊಟ್ಟ ರಮಾನಾಥ ರೈ

ಗಂಗಾ ನದಿಗೆ ಓರ್ವ ಹಾಲೆರೆಯುವಾಗ ಕಂಡುಬಂದ ದಯನೀಯ ದೃಶ್ಯವಿದು Video

ರಾಜ್ಯಪಾಲರ ವಿರುದ್ಧ ರಾಜ್ಯ ಸರ್ಕಾರದ ಮಹತ್ವದ ನಿರ್ಧಾರ

ಮುಂದಿನ ಸುದ್ದಿ
Show comments