ಮಾಲೀಕಯ್ಯ ಗುತ್ತೇದಾರ್ ಕೋಣವಿದ್ದಂತೆ: ಅದನ್ನು ಕಡಿಯಲೇಬೇಕು: ಅರುಣಕುಮಾರ ಪಾಟೀಲ್

Webdunia
ಮಂಗಳವಾರ, 3 ಏಪ್ರಿಲ್ 2018 (17:07 IST)
ಸರಣಿ ಕೊಲೆ ಮಾಡಿದ ರಾಕ್ಷಸ ಮಾಲೀಕಯ್ಯ ಗುತ್ತೇದಾರ ಜೈಲಿನಲ್ಲಿರಬೇಕಿತ್ತು. ಆದರೆ ವಿಧಾನಸೌಧದಲ್ಲಿದ್ದಾರೆ. ಗುತ್ತೇದಾರ್ ಕೋಣವಿದ್ದಂತೆ ಅದನ್ನು ಕಡಿಯಲೇಬೇಕು ಎಂದು ಶಾಸಕ ಮಾಲೀಕಯ್ಯ ಗುತ್ತೇದಾರ ವಿರುದ್ಧ ಮಾಜಿ ಶಾಸಕ ಎಂ.ವೈ.ಪಾಟೀಲರ ಪುತ್ರ ಹಾಗೂ ಜಿಲ್ಲಾ ಪಂಚಾಯಿತಿ ಸದಸ್ಯ ಅರುಣಕುಮಾರ ಪಾಟೀಲ್ ವಾಗ್ದಾಳಿ ನಡೆಸಿದ್ದಾರೆ. 
ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಜನರ ಭಾವನೆಗೆ ಬೆಲೆಕೊಟ್ಟು ರಾಜಕೀಯದಲ್ಲಿ ತಮ್ಮ ಕುಟುಂಬ ತೊಡಗಿಕೊಂಡಿದೆ. ನಮ್ಮ ತಂದೆಯವರಿಗೆ ಎಂ.ಎಲ್.ಸಿ ಆಗುವಂತೆ ಆಸೆ ಹಚ್ಚುತ್ತಿದ್ದಾನೆ. ಅವನ ಎದೆ ಮೇಲಿನ ಶರ್ಟ ಹಿಡಿದು ಕಪಾಳಕ್ಕೆ ಎರಡು ಬಾರಿಸಿದರೂ ಸಮಾಧಾನ ಆಗೋದಿಲ್ಲ ಅಂತೆಲ್ಲ ಹರಿಹಾಯ್ದಿರುವ ವಿಡಿಯೋ ಈಗ ವೈರಲ್ ಆಗಿದೆ. 
 
ಈಳಿಗೇರ ಕೋಣ ಕಡಿಯಬೇಕು. ಮತ್ತೆ ಅದು ಮುಂದೆ ಹುಟ್ಟಬಾರದು. ಮೂವತ್ತು ಸಾವಿರ ಮತಗಳ ಅಂತರದಿಂದ ಎಂ.ವೈ.ಪಾಟೀಲರನ್ನು ಆರಿಸಿ ತರಬೇಕು ಅಂತ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೇ ಗುರುವಾರ, ಶುಕ್ರವಾರ ಸಿಎಂ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಸಿಗಲ್ಲ

ಬೆಳಗಾವಿ ಕೃಷ್ಣಮೃಗ ಸಾವು ಪ್ರಕರಣ, ಬಂತು ಪ್ರಯೋಗಾಲಯದ ವರದಿ

60 ಅಡಿ ಆಳದ ಕಾಲುವೆಗೆ ಬಿದ್ದ ಕಾಡಾನೆ, ಕಾರ್ಯಚರಣೆ ಹೇಗೆ ನಡೆದಿತ್ತು ಗೊತ್ತಾ

ಸಹಾಯ ಕೇಳಲು ಬಂದ ಯುವತಿಗೆ ಲೈಂಗಿಕ ದೌರ್ಜನ್ಯ, ಕೋರ್ಟ್‌ಗೆ ಹಾಜರಾಗಲು ಬಿಎಸ್‌ವೈಗೆ ಸಮನ್ಸ್‌

ಸೂಸೈಡ್ ಬಾಂಬರ್ ದಾರಿ ತಪ್ಪಿದ ಮಗ: ಕಾಂಗ್ರೆಸ್ ಸಂಸದನ ಹೇಳಿಕೆ ಕೇಳಿದ್ರೆ ಶಾಕ್

ಮುಂದಿನ ಸುದ್ದಿ
Show comments