Webdunia - Bharat's app for daily news and videos

Install App

ಫೆ.16ರಂದು 3ನೇ ಬಾರಿ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲಿರುವ ಅರವಿಂದ್ ಕ್ರೇಜಿವಾಲ್

Webdunia
ಗುರುವಾರ, 13 ಫೆಬ್ರವರಿ 2020 (08:52 IST)
ನವದೆಹಲಿ : ದೆಹಲಿಯ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ಆಮ್ ಅದ್ಮಿ ಪಕ್ಷದ ನಾಯಕ ಅರವಿಂದ್ ಕ್ರೇಜಿವಾಲ್ ಅವರು ಫೆಬ್ರವರಿ 16ರಂದು ಮೂರನೇ ಬಾರಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.



ಈ ಬಗ್ಗೆ ಅರವಿಂದ್ ಅವರು ಗವರ್ನರ್ ಅನಿಲ್  ಬೈಜಾಲ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದು, ಫೆಬ್ರವರಿ 16ಕ್ಕೆ ಕಾರ್ಯಕ್ರಮ ನಡೆಸಲು ಒಪ್ಪಿಗೆ ನೀಡಿದ್ದಾರೆ ಎನ್ನಲಾಗಿದೆ.


ರಾಮಲೀಲಾ ಮೈದಾನದಲ್ಲಿ ಈ ಕಾರ್ಯಕ್ರಮ ನಡೆಯಲಿದ್ದು, ಅದಕ್ಕಾಗಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಹಲವು ರಾಜ್ಯಗಳ ಮುಖ್ಯಮಂತ್ರಿಗಳನ್ನು ಹಾಗೂ ರಾಜಕೀಯ ಗಣ್ಯರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲು ಚಿಂತನೆ ನಡೆಸಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಣತಿ ಸುನಾಮಿಯಲ್ಲಿ ಸಿಎಂ ಸಿದ್ದರಾಮಯ್ಯ ಕೊಚ್ಚಿ ಹೋಗುತ್ತಾರೆ: ಕುಮಾರಸ್ವಾಮಿ

ಮಲ್ಪೆ: ಮಸೀದಿ ಆವರಣದ ಶೌಚಾಲಯದಲ್ಲಿ ನವಜಾತ ಶಿಶುವಿನ ಶವ ಪತ್ತೆ

GoodNews: ಒಂದನೇ ತರಗತಿ ಸೇರ್ಪಡೆ ವಯೋಮಿತಿ ಗೊಂದಲಕ್ಕೆ ತೆರೆ ಎಳೆದ ಸಚಿವ ಮಧುಬಂಗಾರಪ್ಪ

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

ಸೋನಿಯಾ, ರಾಹುಲ್ ವಿರುದ್ಧ ಇಡಿ ಜಾರ್ಜ್‌ಶೀಟ್‌: ಮೋದಿ, ಶಾ ವಿರುದ್ಧ ಪ್ರತಿಭಟನೆಗೆ ಕೈಜೋಡಿಸಿ ಎಂದ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments