Select Your Language

Notifications

webdunia
webdunia
webdunia
Sunday, 6 April 2025
webdunia

ಶಾಸಕ ಅರವಿಂದ ಲಿಂಬಾವಳಿ ದರ್ಪ

Crime
ಬೆಂಗಳೂರು , ಶನಿವಾರ, 3 ಸೆಪ್ಟಂಬರ್ 2022 (17:31 IST)
ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಅವರು ಮಳೆಹಾನಿ ಪ್ರದೇಶಗಳ ವೀಕ್ಷಣೆಗ ತೆರಳಿದ್ದ ಸಂದರ್ಭದಲ್ಲಿ ಸಮಸ್ಯೆಯನ್ನು ಹೇಳಿಕೊಳ್ಳಲು ಬಂದ ಮಹಿಳೆಯ ಮೇಲೆ ಬಾಯಿಗೆ ಬಂದಂತೆ ಏಕವಚನದಲ್ಲಿ ನಿಂದಿಸಿ, 
ಲಿಂಬಾವಳಿಯ ಈ ನಡೆಗೆ ಸಾಕಷ್ಟು ಜನರು ಆಕ್ರೋಶವನ್ನು ಹೊರಹಾಕಿದ್ದಾರೆ.
 
ಶಾಸಕ ಅರವಿಂದ ಲಿಂಬಾವಳಿ ಅವರು ಮಳೆಹಾನಿ ಪ್ರದೇಶವಾದ ವರ್ತೂರು ಕೆರೆ ಕೋಡಿ ವೀಕ್ಷಣೆಗೆ ಆಗಮಿಸಿದರು. ಇದೇ ಸಮಯದಲ್ಲಿ ಮನವಿಯೊಂದಿಗೆ ಸಮಸ್ಯೆ ಹೇಳಲು ಬಂದ ಮಹಿಳೆಗೆ, ನಿನಗೆ ಮಾನ ಮರ್ಯಾದೆ ಇದ್ಯಾ? ನಿನಗೆ ನಾಚಿಕೆ ಆಗಲ್ವಾ ಎಂದು ಗದರಿದ್ನಂದಾರೆ. ನಂತರ ಮಹಿಳೆಯನ್ನು ಠಾಣೆಗೆ ಕರೆದುಕೊಂಡು ಹೋಗಿ ಕೂರಿಸಿ ಎಂದು ಶಾಸಕರು ಕಿಡಿಕಾರಿದ್ದಾರೆ

Share this Story:

Follow Webdunia kannada

ಮುಂದಿನ ಸುದ್ದಿ

ನಿರ್ಜನ ಪ್ರದೇಶದಲ್ಲಿ ಡ್ರೈವಿಂಗ್ ಟೆಸ್ಟ್ ಎಂದು ಕರೆದೊಯ್ದು ನೀಚ ಕೃತ್ಯ