Webdunia - Bharat's app for daily news and videos

Install App

ಕೋರ್ಟ್‌ ಹೇಳಿದಷ್ಟೂ ಬಿಡಲು ನೀರಿಲ್ಲ: ಡಿ.ಕೆ.ಶಿವಕುಮಾರ್

Webdunia
ಭಾನುವಾರ, 10 ಸೆಪ್ಟಂಬರ್ 2023 (14:03 IST)
ಕಾವೇರಿ ವಿಚಾರದಲ್ಲಿ ತಮಿಳುನಾಡಿಗೆ ನೀರು ಬಿಡಬಾರದು ಎಂದು ಪ್ರತಿಭಟನೆಗಳು ನಡೆಯುತ್ತಿವೆ. ಸುಪ್ರೀಂ  ಹೇಳಿದಷ್ಟುನೀರು ಬಿಡಲೂ ಸಹ ನಮಗೆ ಆಗುತ್ತಿಲ್ಲ. ಯಾಕೆಂದರೆ ನಮ್ಮಲ್ಲಿ ನೀರೇ ಲಭ್ಯವಿಲ್ಲ. ಒಟ್ಟಾರೆ ನಾವು ರಾಜ್ಯದ ರೈತರ ಹಿತ ಕಾಯಲು ಬದ್ಧವಾಗಿ ಕೆಲಸ ಮಾಡುತ್ತಿದ್ದೇವೆ’ ಎಂದು ಜಲಸಂಪನ್ಮೂಲ ಖಾತೆ ಹೊತ್ತಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ.ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮಗೆ ಸಾಕಷ್ಟು ಒಳಹರಿವು ಬರುತ್ತಿಲ್ಲ. ಸುಪ್ರೀಂ ಕೋರ್ಟ್‌ ಹೇಳಿದ ಪ್ರಮಾಣದಷ್ಟು ನೀರನ್ನು ಬಿಡಲು ಆಗುತ್ತಿಲ್ಲ. ಮಳೆಯ ನಿರೀಕ್ಷೆಯಲ್ಲಿದ್ದೇವೆ ಆದ್ರೆ ಬೆಂಗಳೂರು, ರಾಮನಗರ ಭಾಗಗಳಲ್ಲಿ ಮಳೆ ಬೀಳುತ್ತಿರುವ ಕಾರಣ ಸ್ವಲ್ಪ ಮಟ್ಟಿಗೆ ಪರಿಸ್ಥಿತಿ ನಿಭಾಯಿಸಲಾಗುತ್ತಿದೆ. ರೈತರ ಬೆಳೆ ಹಾಗೂ ಕುಡಿಯುವ ನೀರಿಗೆ  ನಮ್ಮ ಮೊದಲ ಆದ್ಯತೆ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments