ದಿವಂಗತ ಎನ್.ಎಸ್ ದೇವಿಪ್ರಸಾದ್ ರವರ ಮನೆಗೆ ಭೇಟಿ ನೀಡಿದ ಎ.ಎಸ್ ಪೊನ್ನಣ್ಣ

Webdunia
ಬುಧವಾರ, 26 ಜನವರಿ 2022 (20:58 IST)
ಕೆಪಿಸಿಸಿ ಕಾನೂನು ಘಟಕದ ಅಧ್ಯಕ್ಷ ಎ.ಎಸ್ ಪೊನ್ನಣ್ಣ ರವರಿಂದ ಸಾಂತ್ವನ.
 ಇತ್ತೀಚೆಗೆ ನಿಧನಹೊಂದಿದ ಹಿರಿಯ ಸಾಹಿತಿ, ಮಾಜಿ ಅರೆಭಾಷೆ ಅಕಾಡೆಮಿ ಅಧ್ಯಕ್ಷರಾದ ಸಂಪಾಜೆ ದೇವಿಪ್ರಸಾದ್‌ ಅವರ ನಿವಾಸಕ್ಕೆ ಭೇಟಿ ನೀಡಿ ಮನೆಯವರೊಂದಿಗೆ ಮಾತನಾಡಿ ಸಾಂತ್ವನ ಹೇಳಿದರು. ಪೊನ್ನಣ್ಣ ರವರ ತಂದೆ ದಿವಂಗತ ಏ.ಕೆ ಸುಬ್ಬಯ್ಯ ರವರು ಹಾಗೂ ದೇವಿಪ್ರಸಾದ್‌ ಅವರು ಉತ್ತಮ ಸ್ನೇಹಿತರಾಗಿದ್ದು ಗತಕಾಲದ ನೆನಪುಗಳನ್ನು ಸ್ಮರಿಸಿದರು.
ಈ ಸಂದರ್ಭದಲ್ಲಿ ಸಂಪಾಜೆ ವಲಯ ಕಾಂಗ್ರೆಸ್ ಅಧ್ಯಕ್ಷರಾದ ಸುರೇಶ್ PL, ಕೊಡಗು ಜಿಲ್ಲಾ ಸಾಮಾಜಿಕ ಜಾಲತಾಣ ಅಧ್ಯಕ್ಷರಾದ ಸೂರಜ್ ಹೊಸೂರು, ನಾಪೋಕ್ಲು ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ರಾಜೇಶ್ವರಿ, ಚಂಬು ಗ್ರಾಮ ಪಂಚಾಯತ್ ಸದಸ್ಯರಾದ ಗಿರೀಶ್ ಹೊಸೂರು, ಚಿಂಬು ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಭಾರತಿ, ಮಾಜಿ ಯುವ ಕಾಂಗ್ರೆಸ್ ಅಧ್ಯಕ್ಷರಾದ ಹನಿಫ್ ಸಂಪಾಜೆ, ಡಿಸಿಸಿ ಮಾಜಿ ಸದಸ್ಯರಾದ NC ಮನೋಹರ್, ಮೈದಿನ್ ಕುಹ್ನು, ಹಿರಿಯ ಕಾಂಗ್ರೆಸ್ಸಿಗರಾದ ಜೀ.ವಿ ಗಣಪಯ್ಯ, ಮಧು ಹೊಸೂರು, ಭರತ ಕೆದಂಬಾಡಿ,  ಲೋಕೇಶ್ ಹೊದ್ದೆಟ್ಟಿ, ವಿಕಿತ್ ಕುದುಕುಳಿ, ಕೇಟೋಳಿ ಮೋಹನ್‌ ರಾಜ್‌,  ಕೊಲ್ಯದ ಗಿರೀಶ್, ಬೇಕಲ್ ರಮಾನಾಥ್‌,  ಹೈ ಕೋರ್ಟ್ ಲಾಯರ್ ಬಿಪಿನ್ ಬೋಪಣ್ಣ ಮತ್ತಿತರರು ಭಾಗಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾಚ್ ಪ್ರಶ್ನೆಯೆತ್ತಿದ ನಾರಾಯಣಸ್ವಾಮಿಗೆ ಡಿಸಿಎಂ ಡಿಕೆ ಶಿವಕುಮಾರ್ ವ್ಯಂಗ್ಯ ಪ್ರತಿಕ್ರಿಯೆ

ಸರ್ದಾರ್ ದೆಹಲಿ ವಿಮಾನ ನಿಲ್ದಾಣದಲ್ಲಿ ಇಂಧನ ಕದಿಯುತ್ತಿದ್ದ ಇಬ್ಬರ ಬಂಧನ

ಭಾರತಕ್ಕೆ ಬಂದಿಳಿದ ಪುಟಿನ್,ಅಪ್ಪುಗೆಯೊಂದಿಗೆ ಸ್ವಾಗತಿಸಿದ ನರೇಂದ್ರ ಮೋದಿ

ಕೇಂದ್ರದ ಮಾಜಿ ಸಚಿವೆ ಸುಷ್ಮಾ ಪತಿ ಸ್ವರಾಜ್ ಕೌಶಲ್ ನಿಧನ, ಪುತ್ರಿ ಭಾವನಾತ್ಮಕ ಪೋಸ್ಟ್‌

ನಿಮ್ಮ ಸಮಯ ಸರಿ ಇದ್ದರೆ ವಾಚ್ ವಿಷಯ ಬರುತ್ತಿರಲಿಲ್ಲ: ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ

ಮುಂದಿನ ಸುದ್ದಿ
Show comments