ಮುನ್ಸೂಚನೆಯಂತೆ ಸಿಲಿಕಾನ್ ಸಿಟಿಗೆ ತಂಪೆರೆದ ವರುಣ

Sampriya
ಶುಕ್ರವಾರ, 21 ನವೆಂಬರ್ 2025 (18:16 IST)
ಬೆಂಗಳೂರು: ಹವಾಮಾನ ಇಲಾಖೆ ಮುನ್ಸೂಚನೆಯಂತೆ ಇಂದು ರಾಜ್ಯ ರಾಜಧಾನಿ ಬೆಂಗಳೂರೊನ ಹಲವೆಡೆ ಉತ್ತಮ ಮಳೆಯಾಗಿದೆ. ಗಂಟೆಗಳ ಕಾಲ ಕೆಲ ಬೆಂಗಳೂರಿನ ಹಲವೆಡೆ ಉತ್ತಮ ಮಳೆಯಾಗಿದೆ. 

ಬೆಳಗ್ಗಿನಿಂದಲೂ ಮೋಡ ಕವಿದ ವಾತಾವರಣದಿಂದ ಕೂಡಿತ್ತು. ಅದರಂತೆ ಮಧ್ಯಾಹ್ನದ ನಂತರ ಮಳೆಯಾಗಿದೆ. 

ಇನ್ನೂ ಕರ್ನಾಟಕದ ಹಲವಾರು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳವರೆಗೆ ಹಗುರದಿಂದ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ. 


ದಕ್ಷಿಣ ಕನ್ನಡ, ಉಡುಪಿ, ದಕ್ಷಿಣ ಒಳನಾಡು ಕೊಡಗು, ಮೈಸೂರು, ಚಾಮರಾಜನಗರ ಮತ್ತು ಮಂಡ್ಯ ಸೇರಿದಂತೆ ಹಲವಾರು ಜಿಲ್ಲೆಗಳಲ್ಲಿ ಮುಂದಿನ ಎರಡು ಮೂರು ದಿನಗಳವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ  ಮುನ್ಸೂಚನೆ ನೀಡಿದೆ. <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಂದೆಯೂ ನಾನೇ ಬಜೆಟ್ ಮಂಡಿಸುತ್ತೇನೆಂದ ಸಿಎಂ ಸಿದ್ದರಾಮಯ್ಯ

ಸಿದ್ದರಾಮಯ್ಯ, ಡಿಕೆಶಿ ನಡುವೆ ಬಣ ಬಡಿದಾಟ ಇಲ್ವೇ ಇಲ್ಲ, ಎಲ್ಲಾ ಬಿಜೆಪಿ ಸೃಷ್ಟಿಯಂತೆ

ದುಬೈ ವೈಮಾನಿಕ ಪ್ರದರ್ಶನದಲ್ಲಿ ತೇಜಸ್ ವಿಮಾನ ಪತನ, ಫೈಲಟ್ ನಿಧನ

ಮದುವೆ ದಿನವೇ ಆಸ್ಪತ್ರೆ ಸೇರಿದ ವಧು, ವರನ ನಡೆಗೆ ಭಾರೀ ಮೆಚ್ಚುಗೆ

ಹೈಕಮಾಂಡ್‌ನಲ್ಲಿ ಕೆಲ ಶಾಸಕರ ಶಕ್ತಿಪ್ರದರ್ಶನ, ಕೊನೆಗೂ ಮೌನ ಮುರಿದ ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments