ಕೊರೊನಾ ಪರೀಕ್ಷೆಗೆ ಹೋದ ಆಶಾ ಕಾರ್ಯಕರ್ತೆ ಆತ್ಮಹತ್ಯೆಗೆ ಯತ್ನ

Webdunia
ಭಾನುವಾರ, 26 ಏಪ್ರಿಲ್ 2020 (22:30 IST)
ಕೊರೊನಾ ವೈರಸ್ ಪರೀಕ್ಷೆ ನಡೆಸಲು ಹೋಗಿದ್ದ ಸಂದರ್ಭ ಆಶಾ ಕಾರ್ಯಕರ್ತೆಯೊಬ್ಬರನ್ನು ಹೀಯಾಳಿಸಿದ್ದರಿಂದ ಆತ್ಮಹತ್ಯೆಗೆ ಯತ್ನಿಸಿದ ಕಾರ್ಯಕರ್ತೆಗೆ ಜಿಲ್ಲಾ ಉಸ್ತುವಾರಿ ಸಚಿವ ಧೈರ್ಯ ಹೇಳಿದ್ದಾರೆ.

ಗ್ರಾಮ ಪಂಚಾಯಿತಿ ಸಿಬ್ಬಂದಿ ಹಾಗೂ ಆತನ ತಂದೆ ಹೀಯಾಳಿಸಿದ್ದು, ಇದರಿಂದ ಮನನೊಂದ ಆಶಾ ಕಾರ್ಯಕರ್ತೆ ಆತ್ಮಹತ್ಯೆಗೆ ಯತ್ನಿಸಿದ್ದ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ನಡೆದಿತ್ತು.

ಈ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಡಾ. ನಾರಾಯಣಗೌಡ ಅವರು ಮೈಸೂರಿನಲ್ಲಿ ವಿದ್ಯಾರಣ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮೀನಾಕ್ಷಿ ಅವರನ್ನು ಭೇಟಿ ನೀಡಿ ಧೈರ್ಯ ತುಂಬಿದರು.

ಇದೇ ಸಂದರ್ಭದಲ್ಲಿ ಅವರಿಗೆ  ನೀಡುತ್ತಿರುವ ಚಿಕಿತ್ಸೆಯ ಬಗ್ಗೆ  ವೈದ್ಯರೊಂದಿಗೆ ಸಚಿವರು ಚರ್ಚಿಸಿ, ಕಾರ್ಯಕರ್ತೆಗೆ ಯಾವುದೇ ತೊಂದರೆ ಇಲ್ಲ ಅಂತ ವೈದ್ಯರು ಹೇಳಿದ್ದಾರೆ. ಸರ್ಕಾರದ ಪರವಾಗಿ ಜಿಲ್ಲಾಧಿಕಾರಿಗಳು ಹಾಗೂ ತಹಸೀಲ್ದಾರ್ ಅವರು ಬಂದು ಭೇಟಿ ಮಾಡಿದ್ದಾರೆ ಎಂದಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ, ಡಿಕೆಶಿ ನಡುವಿನ ಪವರ್ ವಾರ್ ಮತ್ತೊಂದು ಹಂತಕ್ಕೆ: ಸಿಎಂ ಹೊಸ ಟ್ವೀಟ್ ನಲ್ಲಿ ಏನಿದೆ

ನಮ್ಮಪ್ಪ ಯಾವುದೇ ಹಗರಣ ಮಾಡಿಲ್ಲ, ಐದು ವರ್ಷವೂ ಅವರೇ ಸಿಎಂ: ಸಿದ್ದರಾಮಯ್ಯ ಪುತ್ರ ಯತೀಂದ್ರ

ಐಎಎಸ್ ಅಧಿಕಾರಿ ಮಹಂತೇಶ ಬೀಳಗಿ ಕುಟುಂಬಕ್ಕೆ ಉದ್ಯೋಗ ಕೊಡಲು ವಿಜಯೇಂದ್ರ ಸರ್ಕಾರಕ್ಕೆ ಪತ್ರ

ಡಿಕೆ ಶಿವಕುಮಾರ್ ಗೆ ಸಿಎಂ ಕಟ್ಟಿದರೆ ಹೈಕಮಾಂಡ್ ಗೆ ಶುರುವಾಗಿದೆ ಈ ಭಯ

ಮೋದಿ ಬರುತ್ತಿದ್ದಾರೆಂದು ಉಡುಪಿಯಲ್ಲಿ ಫುಲ್ ಆಕ್ಟಿವ್ ಆದ ಬಿಜೆಪಿ ನಾಯಕರು

ಮುಂದಿನ ಸುದ್ದಿ
Show comments