ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರಿಂದ ಬೆಂಗಳೂರಿನಲ್ಲಿ ಇಂದು ಪ್ರತಿಭಟನೆ

Webdunia
ಶುಕ್ರವಾರ, 3 ಜನವರಿ 2020 (10:42 IST)
ಬೆಂಗಳೂರು : ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.



ರಾಜ್ಯದ ಹಲವು ಜಿಲ್ಲೆಗಳಿಂದ ಆಗಮಿಸಿದ ಆಶಾ ಕಾರ್ಯಕರ್ತೆಯರು ಇಂದು ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನ ರೈಲ್ವೆ ನಿಲ್ದಾಣದಿಂದ ಫ್ರೀಡಂಪಾರ್ಕ್ ವರೆಗೆ ಬೃಹತ್ ಜಾಥಾ ನಡೆಸಲಿದ್ದಾರೆ. ಆದಕಾರಣ ಬೆಂಗಳೂರಿನ ರೈಲ್ವೆ ನಿಲ್ದಾಣದಿಂದ ಫ್ರೀಡಂಪಾರ್ಕ್ ವರೆಗೆ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.


ಕಳೆದ ಬಾರಿ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದ್ದರು. ಆದರೂ ಅವರ ಬೇಡಿಕೆ ಈಡೇರದ ಹಿನ್ನಲೆಯಲ್ಲಿ ಇದೀಗ ಮತ್ತೆ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ, ಮಹತ್ವದ ಫೋಸ್ಟ್ ಹಂಚಿಕೊಂಡ ರಾಜನಾಥ್ ಸಿಂಗ್

ಧರ್ಮೇಂದ್ರಾ ಪ್ರಧಾನ್ ರಾಜೀನಾಮೆ ನೀಡುತ್ತಿದ್ದ ಹಾಗೇ ಮಹತ್ವದ ನಿರ್ಧಾರ ಕೈಗೊಂಡ ಸಿಜೆ ಚಳುವಳಿಯು ತನ್ನ ಪ್ರತಿಭಟನೆಯನ್ನು ಕೊನೆಗೊಳಿಸಿದೆ

ಧರ್ಮೇಂದ್ರ ಪ್ರಧಾನ್ ಅವರ ಸ್ಥಾನಕ್ಕೆ ಇದೀಗ ಹರಿದಾಡುತ್ತಿರುವ ಹೆಸರುಗಳು ಇಲ್ಲಿದೆ

ಈ ಸರ್ಕಾರವನ್ನು ಕಿತ್ತೊಗೆಯುವ ಸಮಯ ಬಂದಿದೆ: ರಾಹುಲ್ ಗಾಂಧಿ ಕಿಡಿ

ಅವನ ಮೇಲೆ ಹಲ್ಲೆ ನಡೆದಾಗ ನನಗೆ ಭಯವಾಗುತ್ತಿತ್ತು: ಅಭಿಜೀತ್ ದಿಪ್ಕೆ ತಾಯಿ ಮೊದಲ ಪ್ರತಿಕ್ರಿಯೆ

ಮುಂದಿನ ಸುದ್ದಿ
Show comments