ಹಲವು ಬೇಡಿಕೆಗಳಿಗೆ ಒತ್ತಾಯಿಸಿ ಆಶಾ ಕಾರ್ಯಕರ್ತರ ಧರಣಿ

Webdunia
ಬುಧವಾರ, 30 ನವೆಂಬರ್ 2022 (16:51 IST)
ಫ್ರೀಡಂ ಪಾರ್ಕ್ ನಲ್ಲಿ ಇಂದು ಆಶಾಕಾರ್ಯಕರ್ತೆಯರಿಂದ ಪ್ರತಿಭಟಣೆ ನಡೆಯುತ್ತಿದ್ದು,ಪ್ರತಿಭಟನೆಯಲ್ಲಿ ನೂರಾರು ಆಶಾಕಾರ್ಯಕರ್ತೆಯರು ಭಾಗಿಯಾಗಿದ್ದಾರೆ.ಮೂರುತಿಂಗಳ ಇನ್ಸೆಂಟಿವ್ ಭತ್ಯೆ ಮತ್ತು ಸಂಬಳ ನೀಡದಿದ್ದಕ್ಕಾಗಿ ಪ್ರತಿಭಟನೆ ಮಾಡಿ ಆಕ್ರೋಶ ಹೊರಹಾಕಿದ್ದಾರೆ.
 
ಆಶಾಕಾರ್ಯಕರ್ತೆಯರಿಗೆ ಸಂಬಳ ಹೆಚ್ಚಿಸುವಂತೆ ಸರ್ಕಾರಕ್ಕೆ ಆಶಾ ಕಾರ್ಯಕರ್ತರ ಮನವಿ ಮಾಡಿದ್ದಾರೆ‌.ಅಧಿಕ ಕೆಲಸದ ಜೊತೆಗೆ ತಿಂಗಳ ಸಂಬಳ ಸರಿಯಾಗಿ ನೀಡುತ್ತಿಲ್ಲ.ಬಾಕಿ ಇರುವ ಪ್ರೋತ್ಸಾಹಧನ ಬಿಡುಗಡೆಗಾಗಿ ಆಶಾಕಾರ್ಯಕರ್ತರು ಪ್ರತಿಭಟಣೆ ನಡೆಸುತ್ತಿದಾರೆ.ಪ್ರತಿ ತಿಂಗಳು ನಿಗದಿತ ದಿನಾಂಕದೊಳಕೆ ಗೌರವಧನ ನೀಡಿ ಎಂದು ಮನವಿ ಮಾಡಿಕೊಂಡಿದ್ದಾರೆ.ಆಶಾಕಾರ್ಯಕರ್ತೆಯರಿಗೆ ನಿಗದಿತ ಕೆಲಸವನ್ನು ಹೊರತುಪಡಿಸಿ ಬೇರೆ ಕೆಲಸ ನೀಡಬಾರದೆಂದು ಪ್ರತಿಭಟಣೆಯಲ್ಲಿ ಆಗ್ರಹಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದುಬೈಯಂತಹ ದೇಶ ನಿರ್ಮಿಸಿರುವ ಬಿಹಾರಿಗಳು ಇಂದು ನಿರುದ್ಯೋಗಿಗಳು: ರಾಹುಲ್ ಗಾಂಧಿ

ಮತಕ್ಕಾಗಿ ಮೋದಿ ನೃತ್ಯ ಮಾಡಕ್ಕೂ ಸೈ ಎಂದ ರಾಹುಲ್ ಗಾಂಧಿ ವಿರುದ್ಧ ದೂರು

ಕನ್ನಡ ರಾಜ್ಯೋತ್ಸವ ಪ್ರಶಸ್ತಿ 2025: ವಿಜೇತರ ಪಟ್ಟಿ, ಪ್ರಶಸ್ತಿ ವಿವರ ಇಲ್ಲಿದೆ

ಬಿಹಾರ ವಿಧಾನಸಭೆ ಚುನಾವಣೆ, ನಾಳೆ ಎನ್‌ಡಿಎ ಪ್ರಣಾಳಿಕೆ ಬಿಡುಗಡೆ

ಮಕ್ಕಳು ಸೇರಿದಂತೆ 17ಮಂದಿಯನ್ನು ಒತ್ತೆಯಾಳಾಗಿ ಇರಿಸಿಕೊಂಡಿದ್ದ ಆರ್ಯ ಗುಂಡೇಟಿಗೆ ಬಲಿ

ಮುಂದಿನ ಸುದ್ದಿ
Show comments