ಬೆಂಗಳೂರಿನಲ್ಲಿ ಆಶಾ ಕಾರ್ಯಕರ್ತೆಯರ ಮೇಲೆ ಹಲ್ಲೆ ಪ್ರಕರಣ; ಐವರನ್ನು ಬಂಧಿಸಿದ ಪೊಲೀಸರು

ಶುಕ್ರವಾರ, 3 ಏಪ್ರಿಲ್ 2020 (10:43 IST)
ಬೆಂಗಳೂರು : ಬೆಂಗಳೂರಿನಲ್ಲಿ ಆಶಾ ಕಾರ್ಯಕರ್ತೆಯರ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ  ಐವರನ್ನು ಹೆಣ್ಣೂರು ಪೊಲೀಸರು ಬಂಧಿಸಿದ್ದಾರೆ.


ಮೊಹಮ್ಮದ್ ಮುಸ್ತಾಪ, ಸುಹೇಲ್ ಬಾಷಾ, ಸರ್ಫರಾಜ್ , ಅನ್ಸರ್ ಜಬಾರ್, ಸಗೀರ್ ಶರೀಫ್ ಬಂಧಿಸಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.


ಹಾಗೇ ಆರೋಗ್ಯ ಸಿಬ್ಬಂದಿಗಳ ಮೇಲೆ ಹಲ್ಲೆ ಮಾಡಿದರೆ ಕಠಿಣ ಕ್ರಮ , ಜಾಮೀನು ರಹಿತ ಕ್ರಿಮಿನಲ್ ಕೇಸ್ ಹಾಕುವುದಾಗಿ ಬೆಂಗಳೂರಿನ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಎಚ್ಚರಿಕೆ ನೀಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಮುಂದಿನ ಸುದ್ದಿ ವಾಹನಗಳಿಗೆ ಸ್ಯಾನಿಟೈಸರ್ ಸಿಂಪಡಣೆ ವಿಚಾರವಾಗಿ ಗೊಂದಲ; ರಸ್ತೆಯ ಮೇಲೆ ಸಾಲುಗಟ್ಟಿ ನಿಂತ ವಾಹನ