Webdunia - Bharat's app for daily news and videos

Install App

ಸಖತ್ ಹಾಟ್ ಆಗಿರುವ ಆಶಿಕಾ ರಂಗನಾಥ್

Webdunia
ಭಾನುವಾರ, 11 ಸೆಪ್ಟಂಬರ್ 2022 (15:42 IST)
ಚುಟು ಚುಟು ಹಾಡಿನ ಮೂಲಕ ಪಡ್ಡೆ ಹುಡುಗರ ನಿದ್ದೆ ಕೆಡಿಸಿದ ನಟಿ ಆಶಿಕಾ ರಂಗನಾಥ್ ಈಗ ಮತ್ತೊಮ್ಮೆ ಹುಡುಗರ ಹಾರ್ಟ್ ಕದಿಯರು ಹೊಸ ಅವತಾರದಲ್ಲಿ ಎಂಟ್ರಿಕೊಟ್ಟಿದ್ದಾರೆ. ಮಲ್ಲಿಗೆ ಹೂವೆ ಅಂತ ಕುಣಿಯುತ್ತಾ ಆಲ್ ಓಕೆ ಜೊತೆ ರ್ಯಾಪ್ ಲೋಕಕ್ಕೆ ಕಾಲಿಟ್ಟಿದ್ದಾರೆ. ಸ್ಯಾಂಡಲ್ ವುಡ್ ನ ಮಿಲ್ಕಿ ಬ್ಯೂಟಿ ಆಶಿಕಾ ಮೊದಲ ಬಾರಿಗೆ ರ್ಯಾಪ್ ಸಾಂಗ್ ಗೆ ಹೆಜ್ಜೆ ಹಾಕಿದ್ದು ಸಖತ್ ಹಾಟ್, ಸ್ವೀಟ್ ಮತ್ತು ಕ್ಯೂಟ್ ಆಗಿ ಕಾಣಿಸಿಕೊಂಡಿದ್ದಾರೆ.
ಮಲ್ಲಿಗೆ ಹೂವೆ ಸಾಂಗ್ ನಲ್ಲಿ ಕಂಪ್ಲೀಟ್ ಆಗಿ ಸಿಂಗಾಪುರದಲ್ಲಿ ಶೂಟ್ ಮಾಡಲಾಗಿದ್ದು ಅಲೆಗಳ ಮಧ್ಯೆ ಅದ್ದೂರಿಯಾಗಿರೋ ಕ್ರೂಸ್ ನಲ್ಲಿ ಭರ್ಜರಿಯಾಗಿ ಕುಣಿದಿದ್ದಾರೆ ಆಶಿಕಾ, ಆಲ್ ಓಕೆ. ಹಾಡಿನಲ್ಲಿ ಆಶಿಕಾ ನಗು, ಸ್ಟೈಲ್, ಮ್ಯಾನರಿಸಂ ಮತ್ತು ಸಿಂಗಾಪುರದ ಬ್ಯೂಟಿಫುಲ್ ಲೋಕೆಷನ್ ಹೈಲೈಟ್ ಆಗಿದೆ. ಒಟ್ನಲ್ಲಿ ಈಗ ಎಲ್ಲೆಲ್ಲೂ ಮಲ್ಲಿಗೆ ಹೂವಿನದ್ದೇ ಸದ್ದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರಾವಳಿಯಲ್ಲಿ ರಣಭೀಕರ ಮಳೆ ನಡುವೆ ಮುಂದಿನ 24ಗಂಟೆ ಹೇಗಿರಲಿದೆ ಗೊತ್ತಾ ಹವಾಮಾನ

ಭ್ರಷ್ಟಾಚಾರ ಆರೋಪ ಹೊತ್ತಿರುವವರು, ಪಬ್‌ಗಳಲ್ಲಿ ಗಲಾಟೆ ಮಾಡಿದವರಿಗೆ ಕೊನೆಗೂ ಮಂತ್ರಿಸ್ಥಾನ

ಕೊನೆಗೂ ಡಿಕೆ ಶಿವಕುಮಾರ್ ಸಂಪುಟ ಸೇರಿದ 19 ಸಚಿವರು ಇವರೇ

ದೆಹಲಿ ಪ್ರತಿಭಟನೆಯಲ್ಲಿ ಭಾಗಿಯಾದವರ ವಿರುದ್ಧದ ಎಫ್ಐಆರ್ ಹಿಂಪಡೆಯುವ ಬಗ್ಗೆ ದೆಹಲಿ‌ ಕೋರ್ಟ್ ಮಹತ್ವದ ಸೂಚನೆ

ಎಲ್ಲಾ ಶಾಸಕರಿಗೂ ಒಂದೇ ಬಾರಿಗೆ ಸಚಿವ ಸಂಪುಟದಲ್ಲಿ ಸ್ಥಾನ ಕಲ್ಪಿಸಲು ಸಾಧ್ಯವಿಲ್ಲ

ಮುಂದಿನ ಸುದ್ದಿ
Show comments