ಕೇಂದ್ರ ಸಚಿವ ಅಜಯ್ ಮಿಶ್ರಾ ಪುತ್ರ ಆಶೀಶ್ ಮಿಶ್ರಾ ಜಾಮೀನು ಅರ್ಜಿ ವಿಜಾರಣೆ

Webdunia
ಬುಧವಾರ, 20 ಅಕ್ಟೋಬರ್ 2021 (20:47 IST)
ಕೇಂದ್ರ ಸಚಿವ ಅಜಯ್ ಮಿಶ್ರಾ ಪುತ್ರ ಆಶೀಶ್ ಮಿಶ್ರಾ ಜಾಮೀನು ಅರ್ಜಿ ವಿಜಾರಣೆಯನ್ನ ಸುಪ್ರೀಂ ಕೋರ್ಟ್ ಅ.27ರವರೆಗೂ ಮುಂದೂಡಿದೆ. ಅಕ್ಟೋಬರ್ 4ರಂದು ಲಿಖೀಂಪುರದಲ್ಲಿ ಕೃಷಿ ಕಾಯ್ದೆ ವಿರೋಧಿಸಿ ಪ್ರತಿಭಟನೆ  ನಡೆಸುತ್ತಿದ್ದ ರೈತರ ಮೇಲೆ ಕೇಂದ್ರ ಸಚಿವ ಅಜಯ್ ಮಿಶ್ರಾ ಪುತ್ರ ಅಶೀಶ್ ಮಿಶ್ರಾ ಕಾರು ಹರಿಸಿದ್ದ. ಘಟನೆಯಲ್ಲಿ 8 ಮಂದಿ ರೈತರು ಸಾವನ್ನಪ್ಪಿದ್ದರು. ಸುಪ್ರೀಂ ಕೋರ್ಟ್ ಚಾಟಿ ಬಳಿಕ ಆಶಿಶ್ ಮಿಶ್ರ ಸೇರಿ 8 ಮಂದಿಯನ್ನ ಪೊಲೀಸರು ಬಂಧಿಸಿದ್ದರು. ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿ  ಇಬ್ಬರು ವಕೀಲರು ಪತ್ರ ಬರೆದಿದ್ದರು. ಇದೀಗ ಕೋರ್ಟ್‌ನಲ್ಲಿ ಜಾಮೀನು ಅರ್ಜಿ  ವಿಚಾರಣೆ ನಡೆಯುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೃಹಲಕ್ಷ್ಮಿ ಮಾಹಿತಿ ಕೊಡಲು ಅಧಿಕಾರಿಗಳು ಅಂಜುತ್ತಿರುವುದೇಕೆ: ಮಹೇಶ್ ಟೆಂಗಿನಕಾಯಿ

ವಿದೇಶದಲ್ಲಿ ಗಾಂಧಿ ಜಪಿಸುವ ಪ್ರಧಾನಿ, ಭಾರತದಲ್ಲಿ ಅಪಚಾರ ಮಾಡುತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ

ಗೃಹಲಕ್ಷ್ಮಿಯ 5 ಸಾವಿರ ಕೋಟಿ ರೂ ನುಂಗಲು ಹವಣಿಸಿದ್ರು: ಆರ್ ಅಶೋಕ್

ದಿಡೀರನೇ ಆಸ್ಪತ್ರೆಗೆ ದಾಖಲಾಗದ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್, ಆಗಿದ್ದೇನು ಗೊತ್ತಾ

ಪ್ರಧಾನಿ ನರೇಂದ್ರ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ನಾಗರಿಕ ಪ್ರಶಸ್ತಿ

ಮುಂದಿನ ಸುದ್ದಿ
Show comments