Webdunia - Bharat's app for daily news and videos

Install App

ಪಬ್, ಬಾರ್ ಮಾಲೀಕರ ವಿರುದ್ಧ ಅಶೋಕ್ ಗರಂ

Webdunia
ಮಂಗಳವಾರ, 27 ಡಿಸೆಂಬರ್ 2022 (17:37 IST)
ಮಾಸ್ಕ್ ಕಡ್ಡಾಯಕ್ಕೆ ಪಬ್, ಬಾರ್ ಮಾಲೀಕರ ವಿರೋಧ ವಿಚಾರಕ್ಕೆ ಸಚಿವ ಆರ್.ಅಶೋಕ್ ಗರಂ ಆಗಿದ್ದಾರೆ. ಈ ಬಗ್ಗೆ ಬೆಳಗಾವಿಯಲ್ಲಿ ಮಾತನಾಡಿದ ಆರ್​.ಅಶೋಕ್​, ಬಾರ್, ಪಬ್‌ಗಳಲ್ಲಿ ಕುಳಿತು ಡ್ರಿಂಕ್ಸ್ ಮಾಡಲು ಸ್ಪೆಷಲ್ ಮಾಸ್ಕ್ ರಿಲೀಸ್ ಮಾಡಿದ್ದಾರೆ. ಆ ಮಾಸ್ಕ್‌ಗಳನ್ನು ಪಡೆದು ಪಬ್, ಬಾರ್‌ನವರು ಗ್ರಾಹಕರಿಗೆ ನೀಡಲಿ. ಮಾಸ್ಕ್ ಹಾಕಿಕೊಂಡೇ ಡ್ರಿಂಕ್ಸ್ ಮಾಡಬಹುದು.. ಆ ರೀತಿ ಮಾಸ್ಕ್‌ ರಿಲೀಸ್ ಮಾಡಿದ್ದಾರೆ.. ಇವತ್ತು ಪತ್ರಿಕೆಯಲ್ಲಿ ನೋಡಿದೆ. ಜನರ ಪ್ರಾಣ ಉಳಿದರೆ ಎಲ್ಲಾ ಸಿಗುತ್ತೆ.. ನಾನು ಅವರಲ್ಲಿ ವಿನಂತಿ ಮಾಡ್ತೀನಿ.. ದಯಮಾಡಿ ಸಹಕಾರ ನೀಡಿ ಅಂತಾ ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇನ್ನೊಬ್ಬಳೊಂದಿಗೆ ಸಿಕ್ಕಿಬಿದ್ದ ಪ್ರಿಯಕರ: ಚಕಾರ ಎತ್ತಿದ ಪ್ರೇಯಸಿ ಮೇಲೆಯೇ ಕಾರು ಹರಿಸಿ ಪರಾರಿ Video

ಅಬ್ಬಾ ನಿಜಕ್ಕೂ ಭಯಾನಕ… ಎಕ್ಸ್ ಪ್ರೆಸ್ ರೈಲಿಗೆ ಅಡಿಗೆ ಸಿಲುಕಿದವು ಹತ್ತಾರು ಮೇಕೆಗಳು Video

ಒಂದೇ ಕಪ್ಪು ಚುಕ್ಕೆಯಿಲ್ಲದೇ ದೇಶ ಮುನ್ನಡೆಸುತ್ತಿದ್ದಾರೆ ಮೋದಿ ಜೀ: ವಿಜಯೇಂದ್ರ ಹೊಗಳಿಕೆ

ಗಣೇಶ ಪ್ರತಿಷ್ಠಾಪನೆ ಆಗುವ ಮುನ್ನ ಚಪ್ಪಲಿ ಹಾಕಿಕೊಂಡರೆ ತಪ್ಪಿಲ್ಲ: ಯದುವೀರ್ ಒಡೆಯರ್

ಸ್ನಾನಕ್ಕೆ ಹೋಗ್ತೀನಿ ಎಂದಿದ್ದ 23 ವರ್ಷದ ಯುವತಿ ಹಠಾತ್ ಸಾವು: ಹಾಸನದ ಲಾಡ್ಜ್ನಲ್ಲಿ ನಡೆದಿದ್ದೇನು

ಮುಂದಿನ ಸುದ್ದಿ
Show comments