Webdunia - Bharat's app for daily news and videos

Install App

ಕಾರ್ಯಕರ್ತರೊಂದಿಗೆ ಅಶೋಕ್ ಜಯರಾಂ ಸಭೆ

Webdunia
ಮಂಗಳವಾರ, 25 ಏಪ್ರಿಲ್ 2023 (19:20 IST)
ಮಂಡ್ಯದಲ್ಲಿ ಈ ಬಾರಿ ಕಮಲ ಅರಳಿಸಲು ಬಿಜೆಪಿ ತಯಾರಿ ನಡೆಸಿದೆ. ಮಂಡ್ಯ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅಶೋಕ್ ಜಯರಾಮ್ ಕಾರ್ಯಕರ್ತರೊಂದಿಗೆ ಸಭೆ ನಡೆಸಿ, ಸಮಾಲೋಚನೆ ನಡೆಸಿದ್ದಾರೆ.. ಮರಿಗೌಡ ಬಡಾವಣೆಯ, ಕೆರಗೋಡು ಕೃಷ್ಣಪ್ಪ ಮತ್ತು ಅಭಿಷೇಕ್​ ಮನೆಗೆ ಅಶೋಕ್​​ ಜಯರಾಮ್​​ ಭೇಟಿ ನೀಡಿದ್ದು, ಸಮಾಲೋಚನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಬಡಾವಣೆಯ ಮುಖಂಡರು ಉಪಸ್ಥಿತರಿದ್ದರು. ಇನ್ನು ಅಶೋಕ್ ಜಯರಾಮ್ ಕಚೇರಿ ಆವರಣದಲ್ಲಿ, ಮಂಡ್ಯ ತಾಲ್ಲೂಕು ಕೆರಗೋಡು ಹೋಬಳಿಯ ಜೆಡಿಎಸ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಸೇರ್ಪಡೆಯಾದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸ್ವಲ್ಪ ಊಟ ಹಾಕಮ್ಮಾ ಎಂದಿದ್ದಕ್ಕೆ ಮಾವನಿಗೆ ಮುಖ ಮೂತಿ ನೋಡದೇ ಚಚ್ಚಿದ ಸೊಸೆ Video

ಕರ್ನಾಟಕ ಬಂದ್ಗೆ ಕನ್ನಡ ಸಂಘಟನೆಗಳಲ್ಲೇ ಭಿನ್ನಾಭಿಪ್ರಾಯ: ಬಂದ್ ಆಗುತ್ತಾ ಇಲ್ವಾ

ಸಚಿವರ ಖಾತೆ ಹಂಚಿಕೆಗೆ ಇನ್ನೂ ಮುಹೂರ್ತ ಕೂಡಿ ಬಂದಿಲ್ಲ: ಭಾರೀ ಟೀಕೆ

ನನ್ನ ಜೊತೆ ಬರ್ತೀಯಾ, 2000 ರೂ ಕೊಡ್ತೀನಿ ಎಂದು ಹುಡುಗಿಗೆ ಕಾಟ ಕೊಟ್ಟ: ಮುಂದೇನಾಯ್ತು Video

ವಿದ್ಯುತ್ ಕಂಬ ಅಳವಡಿಸುವಾಗ ದುರಂತ: ಕ್ಷಣಾರ್ಧದಲ್ಲಿ ಸುಟ್ಟು ಕರಕಲಾದ ಬಡ ಕಾರ್ಮಿಕ Video

ಮುಂದಿನ ಸುದ್ದಿ
Show comments