Select Your Language

Notifications

webdunia
webdunia
webdunia
webdunia

ಮುಂದಿನ ಚುನಾವಣೆಯಲ್ಲಿ ಅಶೋಕ್ ಖೇಣಿ ಕಾಂಗ್ರೆಸ್ಸಿನಿಂದ ಸ್ಪರ್ಧೆ?

ಚುನಾವಣೆ

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರಸ್ ಪಕ್ಷದಿಂದ ಶಾಸಕ ಅಶೋಕ್ ಖೇಣಿ ಅವರು ಸ್ಪರ್ಧೆ ಮಾಡಲಿದ್ದಾರೆ.

ಬೀದರ್ ದಕ್ಷಿಣ ಕ್ಷೇತ್ರದಿಂದ ಸ್ಪರ್ಧೆ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ನಾಯಕರು ಸಮ್ಮತಿ ನೀಡಿದ್ದಾರೆ ಎನ್ನಲಾಗಿದೆ.

ಕರ್ನಾಟಕ ಮಕ್ಕಳ ಪಕ್ಷದ ಸ್ಥಾಪಕರಾದ ಅಶೋಕ್ ಖೇಣಿ ಅವರು 2013ರ ಚುನಾವಣೆಯಲ್ಲಿ ಸ್ಪರ್ಧಿಸಿ ಶಾಸಕರಾಗಿದ್ದರು.

ಬೀದರ್ ದಕ್ಷಿಣ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ದಿ.ಧರ್ಮಸಿಂಗ್ ಅವರ ಅಳಿಯ ಚಂದ್ರಸಿಂಗ್ ಅವರಿಗೆ ಟಿಕೆಟ್ ತಪ್ಪಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.


Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯ ಚುನಾವಣೆಗೆ ಈ ಸೂಪರ್ ಸ್ಟಾರ್ ಎಂಟ್ರಿ ಖಚಿತ?!