Daily Horoscope
✕

ಡಿಕೆಶಿ ವಿರುದ್ಧ ಪರೋಕ್ಷ ವಾಗ್ದಾಳಿ ಮಾಡಿದ ಅಶೋಕ್

Webdunia
ಗುರುವಾರ, 24 ಆಗಸ್ಟ್ 2023 (21:10 IST)
ಡಿಕೆಶಿ ವಿರುದ್ಧ ಪರೋಕ್ಷವಾಗಿ ಆರ್ ಅಶೋಕ್ ವಾಗ್ದಾಳಿ ನಡೆಸಿದ್ದಾರೆ.ಎದುರಾಳಿಗಳನ್ನು ಸೆಳೆಯಲು ಅಧಿಕಾರಿಗಳ ಬಳಕೆ ಮಾಡಿಕೊಳ್ತಿದ್ದಾರೆ ಎಂದು ಆರ್ ಅಶೋಕ್ ಗಂಭೀರ ಆರೋಪ ಮಾಡಿದ್ದಾರೆ.ಅಧಿಕಾರಿ ಒಬ್ಬರು ನನ್ನ ಹೇಳಿದರು.ಕೆಲಸ ಸರಿಯಿದೆಯೋ ಇಲ್ಲವೋ ಗೊತ್ತಿಲ್ಲ.ರೋಡ್ ಕೆಲಸ, ಮೋರಿ ಕೆಲಸ ಸರಿಯಿದೆಯೋ ಗೊತ್ತಿಲ್ಲ.ನನಗೆ ನೆಗೆಟಿವರ ರಿಪೋರ್ಟ್ ಬೇಕು.ಸರಿಯಿದ್ದರೂ ನೆಗೆಟಿವ್ ರಿಪೋರ್ಟ್ ಬೇಕು.ಸರಿಯಿಲ್ಲಂದ್ರೂ ನೆಗೆಟಿವ್ ರಿಪೋರ್ಟ್ ಬೇಕು ಎಂದಿದ್ದಾರೆ.ಅಂತಹ ಮನಃಸ್ಥಿತಿಯವರು ಕಾಂಗ್ರೆಸ್‌ನವರು ಎಲ್ಲೆಲ್ಲಿ ಬೆದರಿಕೆ ಹಾಕಬಹುದೋ ಅಲ್ಲಿ ಹಾಕ್ತಿದ್ದಾರೆ ಎಂದು ಆರ್ ಅಶೋಕ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇನ್ಮೇಲೆ ಕದಿ ನೋಡೋಣ.. ರೈಲಿನ ಕಿಟಿಕಿಯಲ್ಲಿ ಕೈ ಹಾಕಿ ಕದಿಯಲೆತ್ನಿಸಿದ ಖದೀಮನಿಗೆ ಜನ ಹೇಗೆ ಪಾಠ ಕಲಿಸಿದ್ರು ನೋಡಿ Video

ಎಸ್‍ಐಆರ್‍ನಲ್ಲಿ ರಾಹುಲ್ ಗಾಂಧಿಗೆ ಸ್ಪಷ್ಟತೆಯೇ ಇಲ್ಲ: ಕೋಟ ಶ್ರೀನಿವಾಸ ಪೂಜಾರಿ

ಪುಟ್ಟ ಮಗುವಿನೊಂದಿಗೆ ರೈಲಿನಡಿಗೆ ಬೀಳುತ್ತಿದ್ದ ವ್ಯಕ್ತಿಯ ಪಾಲಿಗೆ ದೇವತೆಯಂತೆ ಬಂದವರು ಯಾರು ನೋಡಿ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಕೇರಳ, ತೆಲಂಗಾಣದಲ್ಲಿ ಇವಿಎಂನಿಂದ ಗೆದ್ದ ನಿಮ್ಮ ಸರ್ಕಾರ ರಾಜೀನಾಮೆ ನೀಡಲಿ, ನಾವೂ ನೀಡುತ್ತೇವೆ: ರಾಹುಲ್ ಗಾಂಧಿಗೆ ಹಿಮಂತ ಸವಾಲು

ಮುಂದಿನ ಸುದ್ದಿ
Show comments