Daily Horoscope
✕

ದಿಂಗಾಲೇಶ್ವರ ಶ್ರೀ ವಿರುದ್ಧ ಅಶೋಕ್​​​ ಕಿಡಿ

Webdunia
ಬುಧವಾರ, 20 ಏಪ್ರಿಲ್ 2022 (20:48 IST)
ಸ್ವಾಮೀಜಿಗಳು ಯಾವುದೇ ಒಂದು ಪಕ್ಷದ ಏಜೆಂಟ್ ರೀತಿಯಲ್ಲಿ ಮಾತಾಡುವುದು ಸರಿಯಲ್ಲ ಎಂದು ದಿಂಗಾಲೇಶ್ವರ ಶ್ರೀಗಳ ವಿರುದ್ಧ ಆರ್.ಅಶೋಕ್​​​ ಕಿಡಿಕಾರಿದ್ದಾರೆ. ಈಗ ಕಾಗಿನೆಲೆ, ಪೇಜಾವರ ಸ್ವಾಮೀಜಿಗಳಿಗೆ ಸರ್ಕಾರ ಅನುದಾನ ನೀಡಲಾಗಿದೆ. ಯಾರಿಗೂ ಇಲ್ಲದ ಕಮಿಷನ್ ಕಾಟ ಇವರೊಬ್ಬರಿಗೆ ಮಾತ್ರ ಏಕೆ..? ಕನಿಷ್ಟ ಪಕ್ಷ ಕಮಿಷನ್​​​​​ ಯಾರಿಗೆ ಕೊಟ್ಟಿದ್ದೀರಾ ಎಂಬುದನ್ನಾದ್ರು ಹೇಳಿ. ಈ ರೀತಿ ಸ್ವಾಮೀಜಿಗಳು ರಾಜಕೀಯ ಭಾಷಣ ಮಾಡುವುದು ಸರಿಯಲ್ಲ ಎಂದು ದಿಂಗಾಲೇಶ್ವರ ಸ್ವಾಮೀಜಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚುನಾವಣಾ ಆಯೋಗದ ಮುಂದೆ ಸಿಎಂ ಡಿ.ಕೆ. ಶಿವಕುಮಾರ್ ಧರಣಿ: ಇದು ನೇರ ಮತಗಳ್ಳತನ ಎಂದು ಆಕ್ರೋಶ

ವಿಧಾನಸೌಧದಲ್ಲಿ ಉರ್ದು ಹಬ್ಬ ಆಚರಣೆ ವಿವಾದ: ತಪ್ಪೇನಿದೆ ಎಂದು ಪ್ರಶ್ನೆ ಎಸೆದ ಸಚಿವ ಪ್ರಿಯಾಂಕ್ ಖರ್ಗೆ

ಮಹಾರಾಷ್ಟ್ರದಂತೆ ರಾಜ್ಯದಲ್ಲೂ ರೈತರ ಸಾಲ ಮನ್ನಾ ಮಾಡಿ: ವಿಜಯೇಂದ್ರ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಕುಮಾವ್‌ನಲ್ಲಿ ಕಣ್ಣೆದುರಲ್ಲೇ ಬೆಟ್ಟ ಕುಸಿದ ದೃಶ್ಯ ವೈರಲ್! ವಿಜ್ಞಾನಿಗಳು ನೀಡಿದ ಶಾಕಿಂಗ್ ಮುನ್ಸೂಚನೆ Video

ಮುಂದಿನ ಸುದ್ದಿ
Show comments