ಕಾಂಗ್ರೆಸ್ ನಾಯಕರ ವಿರುದ್ಧ ಅಶ್ವಥ್ ನಾರಾಯಣ್ ವಾಗ್ದಾಳಿ

Webdunia
ಮಂಗಳವಾರ, 16 ಮೇ 2023 (16:01 IST)
ಕಾಂಗ್ರೆಸ್ ಗ್ಯಾರಂಟಿಗೆ ಷರತ್ತುಗಳ ವಿಚಾರವಾಗಿ ಮಾಜಿ ಸಚಿವ ಅಶ್ವಥ್ ನಾರಾಯಣ್ ಪ್ರತಿಕ್ರಿಯಿಸಿದ್ದು,ಆಗ ಗ್ಯಾರಂಟಿ ಕೊಟ್ಟೇ ಕೊಡ್ತೀವಿ ಅಂತ ಹೇಳಿದ್ರು.ಈಗ ಪರಮೇಶ್ವರ್ ಅವರು ಕಂಡೀಷನ್ಸ್ ಅಪ್ಲೈ ಅಂತ ಸ್ಟಾರ್ ಮಾರ್ಕ್ ಹಾಕಿದ್ದಾರೆ.ಆಗ ನನಗೂ ಸಿಗುತ್ತೆ, ನಿನಗೂ ಸಿಗುತ್ತೆ.ನನಗೂ ಭಾಗ್ಯ, ನಿನಗೂ ಭಾಗ್ಯ ಅಂತ ಸಿದ್ದರಾಮಯ್ಯ, ಶಿವಕುಮಾರ್ ಹೇಳಿದ್ರು.ಸ್ಪಷ್ಟತೆಯಿಂದ ಎಲ್ಲರಿಗೂ ಮಾತು ಕೊಟ್ಟಿದಾರೆ.200 ಯೂನಿಟ್ ಕರೆಂಟ್ ಫ್ರೀ,2000 ಫ್ರೀ, ನಿರುದ್ಯೋಗ ಭತ್ಯೆ ಅಂತ ಹೇಳಿದ್ರು.ಎಲ್ಲರಿಗೂ ಕೊಡಲಿ ಅಂತಾ ಅಶ್ವಥ್ ನಾರಾಯಣ್ ಹೇಳಿದ್ರು.
ಹಳ್ಳಿಗಳಲ್ಲಿ ಕರೆಂಟ್ ಬಿಲ್ ಕಟ್ಟದ ವಿಚಾರವಾಗಿಯೂ ಅಶ್ವಥ್ ನಾರಾಯಣ್ ಪ್ರತಿಕ್ರಿಯಿಸಿದ್ದು,ಇವರು ಹೇಳಿರೋದನ್ನ ಜನ ಪಾಲಿಸ್ತಿದ್ದಾರೆ.ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಕರೆಂಟ್ ಬಿಲ್ ಕಟ್ಟಂಗಿಲ್ಲ ಅಂತ ಹೇಳಿದಾರೆ ಅದಕ್ಕೆ ಕಟ್ಟುತ್ತಿಲ್ಲ.ನಾವು ಇದನ್ನ ಅಸ್ತ್ರ ಮಾಡಿಕೊಂಡಿಲ್ಲ.ಅವರು ಹೇಳಿದ್ದಾರೆ, ಇವರು ಕಟ್ಟಲ್ಲ ಅಂತಿದ್ದಾರೆ.ವಿಪಕ್ಷ ನಾಯಕ ನೇಮಕ ಹಾಗೂ ರಾಜ್ಯಾಧ್ಯಕ್ಷರ ಬದಲಾವಣೆ ಮಾಡುವ ವಿಚಾರವಾಗಿ  ಈ ಬಗ್ಗೆ ನನಗೆ ಮಾಹಿತಿ ಇಲ್ಲ.ಹೈಕಮಾಂಡ್ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಅಶ್ವಥ್ ನಾರಾಯಣ್ ಹೇಳಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್ ಗಾಂಧಿ ಮಾತಿಗೆ ನಕ್ಕ ವಿಪಕ್ಷ ಸದಸ್ಯರು: ನಿಮ್ಮದೇ ನಾಯಕನ ಮಾತಿಗೆ ನಗ್ತಿದ್ದೀರಾ ಎಂದ ಸ್ಪೀಕರ್ Video

ಕಾಂಗ್ರೆಸ್ ಈ ನಿಲುವಿನ ಹಿಂದಿದೆ ವಿಪಕ್ಷವನ್ನು ಮಟ್ಟ ಹಾಕುವ ತಂತ್ರ: ವಿಜಯೇಂದ್ರ

ಕರ್ನಾಟಕಕ್ಕೆ ತೆರಿಗೆ ಪಾಲಿನಲ್ಲಿ ಅನ್ಯಾಯ ಎಂಬ ಕೈ ನಾಯಕರ ಆರೋಪಕ್ಕೆ ಪ್ರಹ್ಲಾದ್ ಜೋಶಿ ಸ್ಪಷ್ಟನೆ

ಬಾಂಗ್ಲಾದೇಶದ ಪದಚ್ಯುತ ಪ್ರಧಾನಿ ಶೇಖ್ ಹಸೀನಾಗೆ 10 ವರ್ಷಗಳ ಜೈಲು ಶಿಕ್ಷೆ

ಸಿಜೆ ರಾಯ್‌ ಆತಹತ್ಯೆ ಪ್ರಕರಣ, ಈ ಅಂಶಗಳೇ ತನಿಖೆಗೆ ಪ್ರಮುಖ ಸಾಕ್ಷ್ಯಗಳು

ಮುಂದಿನ ಸುದ್ದಿ
Show comments