Daily Horoscope
✕

ಡಿಕೆಶಿ​ ವಿರುದ್ಧ ಅಶ್ವತ್ಥ್ ನಾರಾಯಣ ವಾಗ್ದಾಳಿ

Webdunia
ಶುಕ್ರವಾರ, 27 ಅಕ್ಟೋಬರ್ 2023 (16:00 IST)
ಬೆಂಗಳೂರು ಜಿಲ್ಲೆಗೆ ಕನಕಪುರ ಸೇರಿಸುವ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ನೀಡಿದ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕ ಅಶ್ವತ್ಥ್ ನಾರಾಯಣ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, 4 ಬಾರಿ ಸಾತನೂರು, 4 ಬಾರಿ ಕನಕಪುರ ಕ್ಷೇತ್ರ ಪ್ರತಿನಿಧಿಸಿದ್ದೀರಿ. ಇಷ್ಟಾದರೂ ನಿಮ್ಮ ಕ್ಷೇತ್ರ ಅಭಿವೃದ್ಧಿ ಆಗಿಲ್ಲ. ಡಿ.ಕೆ.ಶಿವಕುಮಾರ್​ಗೆ ಇಷ್ಟು ವರ್ಷವಿಲ್ಲದ ಪರಿಜ್ಞಾನ ಈಗ ಬಂತಾ? ಎಂದು ಕಿಡಿಕಾರಿದ್ರು. ರಾಮನಗರಕ್ಕೆ ಹಲವರ ಕೊಡುಗೆ ಇದೆ. ಡಿ.ಕೆ.ಶಿವಕುಮಾರ್​ ರಾಮದೇವರ ಬೆಟ್ಟಕ್ಕೆ ಒಂದು ಕಲ್ಲೂ ಎತ್ತಿಟ್ಟಿಲ್ಲ. ರಾಮನಗರಕ್ಕೆ ಮೋದಿ ಕೊಡುಗೆ ಅಪಾರ, ನಿಮ್ಮ ಕೊಡುಗೆ ಏನಿಲ್ಲ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಂತ್ಯೋದಯ ಸಿದ್ಧಾಂತದೊಂದಿಗೆ ಸಮರ್ಥ ನಾಯಕತ್ವ ನೀಡಿದ ಮೋದಿಜೀ: ಯಡಿಯೂರಪ್ಪ

ಧೈರ್ಯವಿದ್ದರೆ ಅರೆಸ್ಟ್ ಮಾಡಿ ನೋಡಿ: ದೆಹಲಿ ಪೊಲೀಸರಿಗೆ ಸವಾಲೆಸೆದ ಕಾಕ್ರೋಚ್ ಯುವತಿಗೆ ತಥಾಸ್ತು ಎಂದ ಹಿರಿಯ ಅಧಿಕಾರಿ Video

ಕ್ಷಣಾರ್ಧದಲ್ಲಿ ಸಾಕುನಾಯಿಯ ಜೆಕೆಟ್‌ನ್ನೇ ಎಗರಿಸಿದ ಬೀದಿ ನಾಯಿ: ಫನ್ನಿ Video

ಮಹಿಳೆಯ ಸೊಂಟಕ್ಕೇ ಕೈ ಹಾಕಿದ ಶಾಸಕ… ಇಬ್ರಾಹಿಂಪಟ್ನಂ ಶಾಸಕನ ವರ್ತನೆಗೆ ನೆಟ್ಟಿಗರ ಆಕ್ರೋಶ Video

ಇಂಥಾ ಕ್ರೂರಿಗಳೂ ಇರ್ತಾರಾ…ಸಿಸಿಟಿವಿಯಲ್ಲಿ ದಾಖಲಾದ ಈ ದೃಶ್ಯ ನೋಡಿದ್ರೆ ನೀವೂ ಶಾಕ್ ಆಗ್ತೀರಿ Video

ಮುಂದಿನ ಸುದ್ದಿ
Show comments