ಅಶ್ವಥ್​ರನ್ನು ಕೂಡಲೇ ಅರೆಸ್ಟ್ ಮಾಡಬೇಕು

Webdunia
ಗುರುವಾರ, 16 ಫೆಬ್ರವರಿ 2023 (15:32 IST)
ಟಿಪ್ಪು ರೀತಿ ಸಿದ್ದರಾಮಯ್ಯರನ್ನ ಹೊಡೆದಾಕಿ’ಎಂಬ ಹೇಳಿಕೆಗೆ ಕಾಂಗ್ರೆಸ್​ ಕೆಂಡಾಮಂಡಲವಾಗಿದ್ದು, ಅಶ್ವಥ್ ನಾರಾಯಣ್​ರನ್ನು ಕೂಡಲೇ ಅರೆಸ್ಟ್ ಮಾಡಬೇಕು ಎಂದು ಹುಬ್ಬಳ್ಳಿಯಲ್ಲಿ ಕೆಪಿಸಿಸಿ ಕಾರ್ಯದರ್ಶಿ ಸಲೀಂ ಅಹಮ್ಮದ್ ಹೇಳಿಕೆ ನೀಡಿದ್ದಾರೆ. ಒಬ್ಬ ಮಂತ್ರಿಯಾಗಿ ಈ ರೀತಿ ಮಾತಾಡೋದು ಅವರ ಬದ್ದತೆ ತೋರಸುತ್ತದೆ ನಾಚಿಕೆಯಾಗಬೇಕು ಅವರಿಗೆ ಎಂದು ಸಲೀಂ ಅಹಮ್ಮದ್ ವಾಗ್ದಾಳಿ ನಡೆಸಿದರು. BJP ಹೊಡಿ ಬಡಿ ಸರ್ಕಾರವಾಗಿದದು, ಈ ಸರ್ಕಾರದ ಆಯಸ್ಸು ಕೇವಲ 60 ದಿನಗಳು ಮಾತ್ರ. ಹೀಗಾಗಿ ಅವರು ಈ ರೀತಿ ಹುಚ್ಚಾಗಿ ಮಾತಾಡ್ತಾರೆ.ಸಿ.ಟಿ.ರವಿ ಹಾಗೂ ಅಶ್ವಥ್ ನಾರಾಯಣ ಅವರದು ಎಲುಬಿಲ್ಲದ ನಾಲಿಗೆ, ಬಾಯಿಗೆ ಬಂದಂತೆ ಮಾತಾಡ್ತಾರೆ. ರೈತರಿಗೆ ಪರಿಹಾರ ಕೊಡೋ ಯೋಗ್ಯತೆ ಇಲ್ಲ. ಟಿಪ್ಪು, ಸಾವರ್ಕರ್ ಬಗ್ಗೆ ಮಾತಾಡಿ, ಸಮಾಜ ಒಡೆಯೋ ಕೆಲಸ‌ ಮಾಡ್ತೀದ್ದಾರೆ. ಮೋದಿ ನೂರ ಸಲ ರಾಜ್ಯಕ್ಕೆ ಬಂದರು ಕಾಂಗ್ರೆಸ್ ಅಧಿಕಾರಕ್ಕೆ ಬರತ್ತೆ. ಇದು ಬಿಜೆಪಿ ಪಕ್ಷ ಅಲ್ಲ, ಭ್ರಷ್ಟಾಚಾರ ಜನತಾ ಪಾರ್ಟಿ, ಬ್ರೋಕರ್ ಜನತಾ ಪಾರ್ಟಿ ಆಗಿದ್ದು, ಇವರು ಏನೇ ಮಾಡಲಿ‌ ಈ ಬಾರಿ ರಾಜ್ಯದಲ್ಲಿ ನಾವು 150 ಸೀಟ್ ಗೆಲ್ತೀವಿ, ಕಾಂಗ್ರೆಸ್ ಅಧಿಕಾರಕ್ಕೆ ಬರತ್ತೆ ಎಂದು ಹುಬ್ಬಳ್ಳಿಯಲ್ಲಿ ಕೆಪಿಸಿಸಿ ಕಾರ್ಯದರ್ಶಿ ಸಲೀಂ ಅಹಮ್ಮದ್ ಹೇಳಿಕೆ ನೀಡದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಲ್ಲವೂ ಅಂದುಕೊಂಡಂತೆ ನಡೆದರೆ ಈ ದಿನವೇ ಸಿದ್ದರಾಮಯ್ಯರಿಂದ ರಾಜ್ಯ ಬಜೆಟ್

ಮುಂಬೈ, ಮಹಾರಾಷ್ಟ್ರದ ನಗರವಲ್ಲ: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ವಿರೋಧ

ಗುಜರಾತ್‌ನ ಸೋಮನಾಥ ದೇವಸ್ಥಾನಕ್ಕೆ ನರೇಂದ್ರ ಮೋದಿ ಭೇಟಿ

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಕಾಂಗ್ರೆಸ್ ಯುವ ನಾಯಕ ರಾಹುಲ್‌ಗೆ ಬಿಗ್‌ಶಾಕ್‌

Karnataka Weather: ಸಿಲಿಕಾನ್ ಸಿಟಿಯಲ್ಲಿ ಇಂದಿನ ಹವಾಮಾನ ಇಲ್ಲಿದೆ

ಮುಂದಿನ ಸುದ್ದಿ
Show comments