Daily Horoscope
✕

ಪುನೀತ್ ರಾಜಕುಮಾರ್ ಹಾದಿಯಲ್ಲಿ ಅಶ್ವಿನಿ ಪುನೀತ್

Webdunia
ಬುಧವಾರ, 16 ಮಾರ್ಚ್ 2022 (18:51 IST)
ಗುಣಮಟ್ಟದ ಹೆಲ್ಮೆಟ್ ಧರಿಸೋಣ, ಪ್ರಾಣ ಉಳಿಸೋಣ ಅಭಿಯಾನಕ್ಕೆ ಅಶ್ವಿನಿ ಪುನೀತ್ ರಾಜ್‍ಕುಮಾರ್ ಅವರು ಚಾಲನೆ ನೀಡಿದರು.
 
ಇಂದು ಬೆಂಗಳೂರು ಸಂಚಾರ ಪೋಲಿಸರು ಈ ಅಭಿಯಾನವನ್ನು ಪುನೀತ್ ರಾಜಕುಮಾರ್(Puneeth Rajkumar) ಗೆ ಸರ್ಮಪಣೆ ಮಾಡಿದರು.
ಬೆಂಗಳೂರು ನಗರ ಪೊಲೀಸ್ ವತಿಯಿಂದ ಕರ್ನಾಟಕ ರತ್ನ ಶ್ರೀ ಪುನೀತ್ ರಾಜ್ ಕುಮಾರ್ ರವರಿಗೆ ಗೌರವಪೂರ್ವಕ ಶ್ರದ್ಧಾಂಜಲಿ.
 
ಉತ್ತಮ ಗುಣಮಟ್ಟದ ಹೆಲ್ಮೆಟ್ ಧರಿಸಿ, ಸುರಕ್ಷಿತವಾಗಿ ವಾಹನ ಚಲಾಯಿಸಿ. ಮತ್ತು ಕಡ್ಡಾಯವಾಗಿ ರಸ್ತೆ ಸುರಕ್ಷತಾ ಕ್ರಮಗಳನ್ನು ಪಾಲಿಸಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments