Select Your Language

Notifications

webdunia
webdunia
webdunia
webdunia

ಬೆಂಗಳೂರು ಕಂಬಳ ನಮ್ಮ ಕಂಬಳ ಜೋಡು ಕರೆ ಉದ್ಘಾಟನೆ ಮಾಡಿದ ಅಶ್ವಿನಿ ಪುನೀತ್ ರಾಜಕುಮಾರ್

Ashwini Puneeth Rajkumar
ಬೆಂಗಳೂರು ಕಂಬಳ ನಮ್ಮ ಕಂಬಳ ಜೋಡು ಕೆರೆ,ರಾಜ ಕರೆ - ಮಹಾರಾಜ ಕರೆ ಉದ್ಘಾಟನೆಯನ್ನ ಅಶ್ವಿನಿ ಪುನೀತ್ ರಾಜ್ ಕುಮಾರ್ ಮಾಡಿದ್ದಾರೆ.ಅಶ್ವಿನಿ ಪುನೀತ್ ರಾಜಕುಮಾರ್ ಗೆ ಗಣ್ಯರು ಸಾಥ್ ಕೊಟ್ಟಿದ್ದಾರೆ.ಕಂಬಳ ಸಮಿತಿ ಗೌರವ ಅಧ್ಯಕ್ಷ ಪ್ರಕಾಶ್ ಶೆಟ್ಟಿ,ಕಾರ್ಯದರ್ಶಿ ಗುರುಕಿರಣ್, ಅಧ್ಯಕ್ಷ ಶಾಸಕ ಅಶೋಕ್ ರೈ ಸೇರಿದಂತೆ ಬಿಜೆಪಿಯ ಹಲವು ನಾಯಕರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಬಿಬಿಎಂಪಿ ಇದೇ ಮೊದಲ ಬಾರಿಗೆ ಆಸ್ತಿಗಳ ಡಿಜಟಲೀಕರಣಕ್ಕೆ ಮುಂದು