Publish Date: Thu, 26 Oct 2023 (13:20 IST)
Updated Date: Thu, 26 Oct 2023 (13:35 IST)
ರಾಮನಗರ ಜಿಲ್ಲೆಯನ್ನ ಬೆಂಗಳೂರಿಗೆ ಸೇರಿಸುವ ವಿಚಾರ. ಮೈಸೂರಿನಲ್ಲಿ ಪ್ರತಿಕ್ರಿಯಸಿದ ಸಿಎಂ ಸಿದ್ದರಾಮಯ್ಯ, ರಾಮನಗರ ವಿಚಾರ ಅವರನ್ನೆ ಕೇಳಿ. ನನಗೆ ಅದು ಗೊತ್ತಿಲ್ಲ. ನನ್ನ ಜೊತೆ ಅವರು ಚರ್ಚೆ ಮಾಡಿಲ್ಲ. ನನಗೆ ಅವರ ಮೈಂಡ್ ನಲ್ಲಿ ಏನೂ ಇದೆ ಎಂಬುದು ಗೊತ್ತಿಲ್ಲ. ಗೊತ್ತಿಲ್ಲದ ವಿಚಾರದ ಬಗ್ಗೆ ಹೆಚ್ಚಾಗಿ ಮಾತಾಡುವುದಿಲ್ಲ ಅಂತಾ ಸಿದ್ದರಾಮಯ್ಯ ಹೇಳಿದ್ರು.