Publish Date: Sat, 11 Nov 2023 (19:44 IST)
Updated Date: Sat, 11 Nov 2023 (19:46 IST)
ಸೂಕ್ತವಾದ ವ್ಯಕ್ತಿಯನ್ನು ವಿರೋಧಪಕ್ಷದ ನಾಯಕರನ್ನಾಗಿ ನಮ್ಮ ನಾಯಕರು ನೇಮಕ ಮಾಡುತ್ತಾರೆ. ನಾನೂ ಪ್ರತಿಪಕ್ಷ ನಾಯಕ ಸ್ಥಾನದ ಆಕಾಂಕ್ಷಿಯಾಗಿದ್ದೇನೆ.ಎಂದು ಬಿಜೆಪಿ ಶಾಸಕ ಅಶ್ವತ್ಥ ನಾರಾಯಣ ಹೇಳಿದ್ದಾರೆ.
ಎಚ್‌ಡಿಕೆಯನ್ನ ನೇಮಿಸಲಾಗುತ್ತದ ಎಂಬ ಪ್ರಶ್ನೆಗೆ ಮಾತನಾಡಿದ ಅವರು ನಮ್ಮಲ್ಲೇ ಬೇಕಾದಷ್ಟು ನಾಯಕರಿದ್ದಾರೆ. ಜೆಡಿಎಸ್ ಜೊತೆ ಮೈತ್ರಿ ಆಗಿರಬಹುದು. ಅಂದ ಮಾತ್ರಕ್ಕೆ ಅವರಿಗೆ ವಿರೋಧ ಪಕ್ಷದ ನಾಯಕ ಸ್ಥಾನ ಕೊಡಬೇಕು ಅಂತಾ ಏನೂ ಇಲ್ಲ ಅಂತಾ ಹೇಳಿದ್ಧಾರೆ.