ದಲಿತ ಮುಖಂಡ, ಬಿಜೆಪಿ ಲೀಡರ್ ಪುತ್ರನಿಂದ ಪೊಲೀಸರ ಮೇಲೆ ಹಲ್ಲೆ..?

Webdunia
ಭಾನುವಾರ, 17 ಸೆಪ್ಟಂಬರ್ 2017 (17:09 IST)
ಬೆಂಗಳೂರು: ದಲಿತ ಸಂಘಟನೆ ಮುಖಂಡ ಮತ್ತು ಬಿಜೆಪಿ ಎಸ್ಸಿ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಚಿ.ನಾ.ರಾಮು ಪುತ್ರನ ವಿರುದ್ಧ ಪೊಲೀಸರ ಮೇಲೆ ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಚಿ.ನಾ.ರಾಮು ಪುತ್ರ ಕಾರ್ಲ್ ಮಾರ್ಕ್ಸ್ ಸೇರಿದಂತೆ ನಾಲ್ವರನ್ನ ಮಲ್ಲೇಶ್ವರಂ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಘಟನೆ ಏನು…?

ನಿನ್ನೆ ರಾತ್ರಿ ಬಾರ್ ಸಿಬ್ಬಂದಿ ಜತೆ ಕಾರ್ಲ್ ಮಾರ್ಕ್ಸ್ ಜಗಳ ಆಡುತ್ತಿರುವಾಗ ಪೊಲೀಸರು ಬಿಡಿಸಲು ಬಂದಿದ್ದಾರೆ. ಈ ವೇಳೆ ಪೊಲೀಸರ ಬಳಿಯಿದ್ದ ಲಾಠಿ ಕಸಿದುಕೊಂಡ ಕಾರ್ಲ್ ಮಾರ್ಕ್ಸ್, ಪೇದೆಗಳಾದ ಉಮೇಶ್ ಮತ್ತು ರುದ್ರೇಶ್ ಎಂಬುವವರ ಮೇಲೆ ಹಲ್ಲೆ ಮಾಡಿದ್ದಾರೆ. ಇದೇ ಸಂದರ್ಭದಲ್ಲಿ ಕಾರ್ಲ್ ಮಾರ್ಕ್ಸ್, ನಾನು ಯಾರು ಗೊತ್ತಾ..? ಎಂದು ಧಮಕಿ ಹಾಕಿ ಹಲ್ಲೆ ಮಾಡಿದ್ದಾನೆ ಎನ್ನಲಾಗಿದೆ.

ಈ ಸಂಬಂಧ ರಾಮು ಪುತ್ರ ಕಾರ್ಲ್ ಮಾರ್ಕ್ಸ್ ಸೇರಿ ನಾಲ್ವರನ್ನು ಮಲ್ಲೇಶ್ವರಂ ಠಾಣೆ ಪೊಲೀಸರು ಬಂಧಿಸಿದ್ದಾರೆ. ಇನ್ನು ಗಾಯಗೊಂಡಿರುವ ಪೇದೆ ಉಮೇಶ್ ಗೆ ಕೆಸಿ ಜನರಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ ಎಂದು ತಿಳಿದು ಬಂದಿದೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಪಾ ವೈರಸ್ ಹರಡುವಿಕೆ: ಏಷ್ಯಾದಾದ್ಯಂತ ವಿಮಾನ ನಿಲ್ದಾಣಗಳಲ್ಲಿ ಆರೋಗ್ಯ ತಪಾಸಣೆ

ಉಧಂಪುರದಲ್ಲಿ ಭೀಕರ ರಸ್ತೆ ಅಪಘಾತ: ಸಿಆರ್‌ಪಿಎಫ್ ಯೋಧ ಸೇರಿ ನಾಲ್ವರು ಸಾವು

ಊಟದ ಬಳಿಕ 10ಕ್ಕೂ ಅಧಿಕ ಮಕ್ಕಳಿಗೆ ವಾಂತಿ, ಆಗಿದ್ದೇನು

ಡಿಕೆ ಶಿವಕುಮಾರ್ ಗೆ ಜೈಕಾರ ಹಾಕುತ್ತಿದ್ದ ಬೆಂಬಲಿಗರು: ಸಿಟ್ಟಾದ ಸಿದ್ದರಾಮಯ್ಯ ಮಾಡಿದ್ದೇನು video

ಕ್ಲೀನ್ ಮಾಡಿ, ಕಟ್‌ ಮಾಡಿದ್ದರು ಸಾಯದೆ ಚಡಪಡಿಸಿದ ಮೀನು, ಮಲ್ಪೆಯಲ್ಲಿ ಅಚ್ಚರಿ ಘಟನೆ

ಮುಂದಿನ ಸುದ್ದಿ
Show comments