Daily Horoscope
✕

ಜೊತೆಯಲ್ಲಿ ಕೆಲಸ ಮಾಡುವ ಯುವಕನ ಮೇಲೆ ಹಲ್ಲೆ

geetha
ಶುಕ್ರವಾರ, 5 ಜನವರಿ 2024 (20:26 IST)
ಜೊತೆಯಲ್ಲಿ ಕೆಲಸ ಮಾಡುವ ಯುವಕನ ಮೇಲೆ ಹಲ್ಲೆ ಪ್ರಕರಣದಲ್ಲಿ ಹಲ್ಲೆಗೊಳದ ಗಾಯಾಳು ಚಿಕಿತ್ಸೆ ಫಲಕಾರಿಯಾಗದೆ  ಸಾವಾನಾಪ್ಪಿದ್ದಾನೆ.ಸೋಹೆಲ್ ಖಾನ್  ಮೃತ ಯುವಕನಾಗಿದ್ದು,ಕಳೆದ ಹದಿನೈದು ದಿನಗಳ ಹಿಂದೆ  ಮಾಲೀಕ‌ ಖಾಸೀಮ್‌ ಹಲ್ಲೆ ಮಾಡಿದ.ಮಾರಕಾಸ್ರ್ತಗಳಿಂದ ಹೊಡೆದು ಮೋರಿಯಲ್ಲಿ ಖಾಸೀಮ್ ಹಾಕಿದ್ದ .ಗಾಯಾಳು‌ ಸೋಹೆಲ್ ನನ್ನ  ಬೌರಿಂಗ್ ಆಸ್ಪತ್ರೆಗೆ ಸೇರಿಸಲಾಗಿತ್ತು.ಆಸ್ಪತ್ರೆಯಲ್ಲಿ  ಚಿಕಿತ್ಸೆ ಪಡೆಯುತ್ತಿದ್ದ.ಕೆ ಜಿ‌ ಹಳ್ಳಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.307 ಅಡಿಯಲ್ಲಿ ಪೊಲೀಸರು ‌ಕೇಸ್ ದಾಖಲಸಿಕೊಂಡಿದ್ದರು.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್ ಗಾಂಧಿಯವರು ದೇಶದ್ರೋಹಿಗಳ ಜೊತೆ ಸೇರುವಷ್ಟು ಅಸಹಾಯಕರಾದುದೇಕೆ: ವಿಜಯೇಂದ್ರ

ಜಲಪಾತದಲ್ಲಿ ಹಾಯಾಗಿ ಮಲಗಿದ್ದ ಯುವತಿ ಕೊಚ್ಚಿ ಹೋದಳು.. ಧಾರುಣ ಘಟನೆಯ Video

ಜಿಯೋ ಐಪಿಒ ಸಂಚಲನ: ಷೇರು ಖರೀದಿಗೆ ತಜ್ಞರ ಸಬ್‌ಸ್ಕ್ರೈಬ್ ಅಭಯ, ಶೇ 20 ರಷ್ಟು ಲಿಸ್ಟಿಂಗ್ ಗೇನ್ ನಿರೀಕ್ಷೆ

ಬೆಂಗಳೂರು ಟೌನ್ ಹಾಲ್ ಬಳಿ ತಿರಂಗಾ ಮಾರ್ಚ್ ಮಾಡಲು ಹೊರಟ ಸಿಜೆಪಿಗೆ ಒಪ್ಪಿಗೆ ಕೊಡದ ರಾಜ್ಯ ಸರ್ಕಾರ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments