Webdunia - Bharat's app for daily news and videos

Install App

ಕಾನ್ಸ್​ಟೆಬಲ್​​ ಮೇಲೆ ಹಲ್ಲೆ; ಉದ್ಯಮಿ ಬಂಧನ

Webdunia
ಶನಿವಾರ, 22 ಏಪ್ರಿಲ್ 2023 (16:00 IST)
ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕೆ.ಆರ್. ಸಾಗರ ಠಾಣಾ ವ್ಯಾಪ್ತಿಯಲ್ಲಿ ವಾಹನ ತಪಾಸಣೆ ನಡೆಸುವ ವೇಳೆ ಉದ್ಯಮಿ ನಾಗರಾಜ ರೆಡ್ಡಿ ಪೊಲೀಸ್​ ಮೇಲೆ ಹಲ್ಲೆ ನಡೆಸಿದ್ದು, ಉದ್ಯಮಿ ನಾಗರಾಜ ರೆಡ್ಡಿಯನ್ನು ಪೊಲೀಸರು ಬಂಧಿಸಿದ್ದಾರೆ. ರಾಜ್ಯದಲ್ಲಿ ನೀತಿ ಸಂಹಿತೆ ಜಾರಿಯಾಗಿದ್ದು, ಈ ಹಿನ್ನೆಲೆಯಲ್ಲಿ ಪೊಲೀಸರು ವಾಹನಗಳ ಮೇಲೆ ಕಣ್ಣಿಟ್ಟಿದ್ದು, ತಪಾಸಣೆ ಮಾಡ್ತಿದ್ದಾರೆ. ಈ ವೇಳೆ ಉದ್ಯಮಿ ನಾಗರಾಜ ರೆಡ್ಡಿ ಕಾರನ್ನು ಪೊಲೀಸರು ತಡೆದು ತಪಾಸಣೆಗೆ ಒಳಪಡಿಸಿದಾಗ ನಾಗರಾಜ ರೆಡ್ಡಿ ಪೊಲೀಸ್​ ಕಾನ್ಸ್​ಟೆಬಲ್​ಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿ, ಹಲ್ಲೆ ನಡೆಸಿದ್ದಾರೆ.. ಕರ್ತವ್ಯ ನಿರತ ಪೊಲೀಸ್ ಕಾನ್ಸ್​ಟೆಬಲ್ ಮೇಲೆ ಹಲ್ಲೆ, ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಿನ್ನೆಲೆ ನಾಗರಾಜ್​ ರೆಡ್ಡಿಯನ್ನು ಬಂಧಿಸಲಾಗಿದೆ. ಐಪಿಸಿ ಸೆಕ್ಷನ್​​ 504, 332, 353 ಕಾಯ್ದೆ ಅಡಿ ಆರೋಪಿಯನ್ನ ಬಂಧಿಸಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೌರಿ ಗಣೇಶ ಹಬ್ಬದ ಸಂಭ್ರಮದ ನಡುವೆಯೂ ಕರ್ತವ್ಯದಲ್ಲಿ ಬ್ಯುಸಿಯಾದ ಸಿಎಂ ಡಿಕೆ ಶಿವಕುಮಾರ್‌

ಸಿಂಹಾಸನದಲ್ಲಿ ಕೂರುವ ರಾಜ ಯದುವೀರ್ ಒಡೆಯರ್ ಯಃಕಶ್ಚಿತ್ ಪೊಲೀಸ್ ಬಸ್ ನಲ್ಲಿ ಕೂರುವ ಹಾಗಾಯ್ತಲ್ಲಾ…

ಮುಂದಿನ ಸುದ್ದಿ
Show comments