Daily Horoscope
✕

ತಹಶೀಲ್ದಾರ್ ಮೇಲಿನ ಹಲ್ಲೆ ಪ್ರಕರಣ, ಬಿಗ್ ಅಪ್ಡೇಟ್ ಕೊಟ್ಟ ಪ್ರಿಯಾಂಕ್ ಖರ್ಗೆ

ಸಂಪ್ರಿಯ
ಬುಧವಾರ, 8 ಜುಲೈ 2026 (16:22 IST)
ಬೆಂಗಳೂರು: ಚನ್ನಪಟ್ಟಣ ತಹಶೀಲ್ದಾರ್ ಮೇಲಿನ ಹಲ್ಲೆ ಪ್ರಕರಣ ರಾಜ್ಯ ಮಟ್ಟದಲ್ಲಿ ಭಾರೀ ಚರ್ಚೆ ಬೆನ್ನಲ್ಲೇ ಸಂಪೂರ್ಣ ಮಾಹಿತಿ ಪಡೆದು ಪರಿಶೀಲನೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದೆಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.  

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಚನ್ನಪಟ್ಟಣ ತಹಶೀಲ್ದಾರ್ ಮೇಲಿನ ಹಲ್ಲೆ ಪ್ರಕರಣ ಈಗ ನನ್ನ ಗಮನಕ್ಕೆ ಬಂದಿದೆ. ಮೊದಲು ಸಂಪೂರ್ಣ ಮಾಹಿತಿ ತರಿಸಿಕೊಳ್ಳುತ್ತೇನೆ. ಪರಿಶೀಲನೆ ನಡೆಸಿದ ಬಳಿಕ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದರು. 

ಸಾಮಾಜಿಕ ಜಾಲತಾಣದ್ಲಿ ಹುಣಸೂರು ಶಾಸಕ ಹರೀಶ್ ಗೌಡ ಅವರ ಪತ್ನಿ ಬಗ್ಗೆ ಅವಹೇಳನಕಾರಿ ಕಾಮೆಂಟ್ ಮಾಡಿದ ಪ್ರಕರಣ ಸಂಬಂಧ ದೂರು ಈಗಾಗಲೇ ದಾಖಲಾಗಿದ್ದು, ತನಿಖೆ ಮಾಡಲಾಗುತ್ತಿದೆ ಎಂದು ಹೇಳಿದರು. 

ಈಚೆಗೆ  ನಟಿಯ AI ವಿಡಿಯೋ ಪ್ರಕರಣವೂ ದಾಖಲಾಗಿತ್ತು. ಇಂತಹ ಪ್ರಕರಣಗಳ ತನಿಖೆಗೆ ಸ್ವಲ್ಪ ಸಮಯ ಬೇಕಾಗುತ್ತದೆ. ಯಾರೇ ಆಗಿರಲಿ, ಎಲ್ಲರಿಗೂ ಒಂದೇ ರೀತಿಯ ನ್ಯಾಯ ಸಿಗಲಿದೆ ಎಂದು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಂಕೆ ಸ್ಟಾಲಿನ್ ರನ್ನೇ ಸೋಲಿಸಿದ್ದ ಟಿವಿಕೆ ಶಾಸಕ ಎಸ್ ವಿ ಬಾಬು ಇನ್ನಿಲ್ಲ

ಹೆಂಡ್ತಿ ಪ್ರೆಗ್ನೆಂಟ್ ನಿಧಾನಕ್ಕೆ ಬಸ್ ಓಡಿಸಪ್ಪಾ ಎಂದಿದ್ದೇ ತಪ್ಪಾಯ್ತು: ಸರ್ಕಾರಿ ಬಸ್ ಚಾಲಕನ ವರ್ತನೆ ನಿಜಕ್ಕೂ ಶಾಕಿಂಗ್ Video

ಉದ್ಯಮಿಗಳು, ತೆರಿಗೆದಾರರನ್ನು ತೆಗಳಿದರೆ ದೇಶ ಸಾಗಲ್ಲ: ಪ್ರಧಾನಿ ಮೋದಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನಡು ರಸ್ತೆಯಲ್ಲಿ ಒಬ್ಬಾತ ಕೊಚ್ಚಿ ಕೊಲೆ ಮಾಡುತ್ತಿದ್ದರೆ ಸಿನಿಮಾದಂತೆ ನೋಡುತ್ತಿದ್ದ ಜನ: ಭೀಕರ Video ವೈರಲ್

ಮುಂದಿನ ಸುದ್ದಿ
Show comments