Select Your Language

Notifications

webdunia
webdunia
webdunia
webdunia

ಅನ್ಯಕೋಮಿವಿನ ಯುವಕರಿಂದ ಹಲ್ಲೆ

Assaulted by foreign youths
ಶಿವಮೊಗ್ಗ , ಶುಕ್ರವಾರ, 24 ಫೆಬ್ರವರಿ 2023 (15:11 IST)
ಆರ್ಕೇಸ್ಟ್ರಾ ನೋಡುತ್ತಿದ್ದವನ ಮೇಲೆ ಹಲ್ಲೆ ನಡೆಸಿರುವ ಆರೋಪ ಶಿವಮೊಗ್ಗದ ಶಿರಾಳಕೊಪ್ಪದಲ್ಲಿ ನಡೆದಿದೆ. ಜಯರಾಂ ಹಲ್ಲೆಗೊಳಗಾದ ಯುವಕನಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅನ್ಯ ಕೋಮಿನ ಯುವಕರಿಂದ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದ್ದು, ಇಟ್ಟಿಗೆ ಹಾಗೂ ಕಲ್ಲುಗಳಿಂದ ಹಲ್ಲೆ ಮಾಡಿದ್ದಾರೆ. ಕೆಲಸ ಮುಗಿಸಿ ಆರ್ಕೇಸ್ಟ್ರಾ ನೋಡುತ್ತಾ ನಿಂತಿದ್ದ ವೇಳೆ ಹಲ್ಲೆ ನಡೆಸಿದ್ದಾರೆ ಎಂದು ಗಾಯಾಳು ಯುವಕ ಜಯರಾಂ ಆರೋಪಿಸಿದ್ದಾನೆ.

Share this Story:

Follow Webdunia kannada

ಮುಂದಿನ ಸುದ್ದಿ

ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಹೊರಟ ಬ್ರಹ್ಮಚಾರಿಗಳು