Daily Horoscope
✕

ಸಿಎಂ ಬದಲಾದ್ರು ಅವಧಿಗೂ ಮುನ್ನಾ ವಿಧಾನಸಭೆ ಚುನಾವಣೆ: ಏನಿದು ವಿಜಯೇಂದ್ರ ಲೆಕ್ಕಚಾರ

ಸಂಪ್ರಿಯ
ಬುಧವಾರ, 27 ಮೇ 2026 (16:29 IST)
ಶಿವಮೊಗ್ಗ: ಸಿದ್ದರಾಮಯ್ಯ ಬದಲಾವಣೆ ನಂತರವೂ ಕಾಂಗ್ರೆಸ್‌ನಲ್ಲಿ ನಾಯಕತ್ವದ ಗೊಂದಲ ಮುಂದುವರೆಯಲಿದ್ದು, ರಾಜ್ಯದಲ್ಲಿ ಅವಧಿಗೆ  ಮುನ್ನವೇ ವಿಧಾನಸಭೆ ಚುನಾವಣೆ ನಡೆಯಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದರು. 

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇನ್ನೂ ಕಾಂಗ್ರೆಸ್‌ ಒಳಗಿನ ಕಿತ್ತಾಟದಿಂದ ರಾಜ್ಯದಲ್ಲಿ ಆಡಳಿತ ಕುಸಿದಿದೆ. ಇನ್ನೂ ಸರ್ಕಾರದ ವೈಫಲ್ಯ ಕಾಂಗ್ರೆಸ್ ಹೈಕಮಾಂಡ್‌ಗೆ ತಿಳಿದು, ಪಕ್ಷದ ವರಿಷ್ಠರು ಮುಖ್ಯಮಂತ್ರಿ ಬದಲಾವಣೆಯ ನಿರ್ಧಾರ ಮಾಡಿದ್ದಾರೆ ಎಂದರು.

ಮುಂದೆ ಯಾರು ಮುಖ್ಯಮಂತ್ರಿ ಆಗುತ್ತಾರೆ ಎಂಬುದು ಮುಖ್ಯವಲ್ಲ. ಸಿದ್ದರಾಮಯ್ಯ ₹10 ಲಕ್ಷ ಕೋಟಿ ಸಾಲ ಮಾಡಿದ್ದಾರೆ. ರಾಜ್ಯದ ಆರ್ಥಿಕ ಸ್ಥಿತಿ ಹದಗೆಟ್ಟಿದೆ. ಅದನ್ನು ಮತ್ತೆ ಹಳಿಗೆ ತರುವ ಬಹುದೊಡ್ಡ ಸವಾಲು ಮುಂದೆ ಬರುವವರಿಗೆ ಎದುರಾಗಲಿದೆ ಎಂದು ಹೇಳಿದರು.

ಈ ಸರ್ಕಾರ ವಿಪರೀತ ಭ್ರಷ್ಟಾಚಾರದಲ್ಲಿ ಮುಳುಗಿದೆ. ಹೀಗಾಗಿಯೇ ಉಪ ಚುನಾವಣೆಯಲ್ಲಿ ಗೆದ್ದರೂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕಾದ ಅನಿವಾರ್ಯತೆ ಎದುರಾಗಿದೆ ಎಂದು ಹೇಳಿದರು. <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮದುವೆ ಸೀಸನ್ ಆರಂಭ: ಚಿನ್ನದ ಬೆಲೆ ಮತ್ತೆ ಗಗನಕ್ಕೇರಲಿದೆಯೇ, ಮಾರುಕಟ್ಟೆ ತಜ್ಞರ ಲೆಕ್ಕಾಚಾರ ಏನು

ಕರ್ನಾಟಕ ರಾಜ್ಯ ಬೊಕ್ಕಸಕ್ಕೆ ಅತೀ ಹೆಚ್ಚು ಆದಾಯ ತಂದುಕೊಡುವ ಕ್ಷೇತ್ರ ಯಾವುದು

ಮಹಿಳೆಯರ ಹೆಸರಲ್ಲಿ ಸೈಟ್ ಖರೀದಿ: ಯಾವ ಲಾಭಗಳು ಸಿಗುತ್ತವೆ, ಖರೀದಿಗೂ ಮುನ್ನ ಗಮನಿಸಬೇಕಾದ ಅಂಶಗಳೇನು

ಕಬ್ಬು ಬೆಳೆಗಾರರ ಹೋರಾಟ, ಬರ, ಮತಾಂತರ ಕಾಯ್ದೆ ವಿವಾದ: ಬೆಳಗಾವಿ ಅಧಿವೇಶನದಲ್ಲಿ ಸದ್ದು ಮಾಡಲಿರುವ 5 ಪ್ರಮುಖ ಅಂಶಗಳು

Karnataka Weather: ಇಂದು ಸಂಜೆ ರಾಜ್ಯದ ಈ ಭಾಗಗಳಲ್ಲಿ ಮಳೆಯಾಗುವ ಸೂಚನೆ

ಮುಂದಿನ ಸುದ್ದಿ
Show comments