ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ

Webdunia
ಬುಧವಾರ, 29 ಮಾರ್ಚ್ 2023 (09:30 IST)
ಬೆಂಗಳೂರು : ವಿಧಾನಸಭೆ ಚುನಾವಣೆಗೆ ದಿನಾಂಕ ಪ್ರಕಟವಾಗುತ್ತಿರುವ ಹಿನ್ನೆಲೆ ಬಿಜೆಪಿಯಲ್ಲಿ ಚುನಾವಣಾ ಚಟುವಟಿಕೆಗಳು ಚುರುಕುಗೊಂಡಿದೆ.
 
ಜಿಲ್ಲಾ ಬಿಜೆಪಿ ಘಟಕಗಳಿಗೆ ಬಿಜೆಪಿ ಪಕ್ಷದಿಂದ ತುರ್ತು ಅಲರ್ಟ್ ಸಂದೇಶ ರವಾನೆಯಾಗಿದೆ. ಕ್ಷೇತ್ರವಾರು ಮತ್ತು ಸಂಭಾವ್ಯ ಅಭ್ಯರ್ಥಿಗಳ ಕುರಿತ ಆಂತರಿಕ ಸರ್ವೆಗಳನ್ನು ಬೇಗ ಮುಗಿಸುವಂತೆ ಸೂಚನೆ ನೀಡಲಾಗಿದೆ.

ಮೋದಿ, ಅಮಿತ್ ಶಾ ಅವರ ಅಭಿವೃದ್ಧಿ ಯೋಜನೆಗಳ ಲೋಕಾರ್ಪಣೆ, ಶಂಕುಸ್ಥಾಪನೆ ಕಾರ್ಯಕ್ರಮಗಳಿಗೆ ಸದ್ಯ ಬ್ರೇಕ್ ನೀಡಲಾಗಿದ್ದು, ಇನ್ಮುಂದೆ ಪಕ್ಷದ ಚುನಾಚಣಾ ಪ್ರಚಾರ, ರ್ಯಾಲಿಗಳಿಗೆ ಮಾತ್ರ ವರಿಷ್ಠರು ಬರಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

14 ವರ್ಷದ ಬಾಲಕಿ ನಾಪತ್ತೆ ಪ್ರಕರಣ, ಕೈ ಕಟ್ಟಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ

ಮಹಾರಾಷ್ಟ್ರ ಗೆಲುವಿಗೆ ಬೆಂಗಳೂರಿನಲ್ಲಿ ಪಟಾಕಿ ಹಚ್ಚಿ ಸಂಭ್ರಮಿಸಿದ ಬಿಜೆಪಿ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆಗೆ ದಿನಾಂಕ ಫಿಕ್ಸ್‌: ಹೊಸ ದಾಖಲೆ ಬರೆಯಲಿದ್ದಾರೆ ನಿತಿನ್ ನಬಿನ್

ಬೆಳ್ತಂಗಡಿ ಸುಮಂತ್ ನಿಗೂಢ ಕೇಸ್: ಕುಟುಂಬಸ್ಥರಿಗೆ ಅನುಮಾನ ಬರಲು ಪ್ರಮುಖ ಕಾರಣ ಇದೇ

ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿ ಜೊತೆ ಮೈತ್ರಿ ಬಗ್ಗೆ ಎಚ್ ಡಿ ಕುಮಾರಸ್ವಾಮಿ ಮಹತ್ವದ ಹೇಳಿಕೆ

ಮುಂದಿನ ಸುದ್ದಿ
Show comments