Webdunia - Bharat's app for daily news and videos

Install App

ವಿಧಾನಸಭಾ ಚುನಾವಣೆ ನನ್ನ ಕೊನೆಯ ಚುನಾವಣೆ : ಕುಮಾರಸ್ವಾಮಿ

Webdunia
ಮಂಗಳವಾರ, 28 ಫೆಬ್ರವರಿ 2023 (11:17 IST)
ರಾಮನಗರ : 2023ರ ಚುನಾವಣೆ ನನ್ನ ಕೊನೆಯ ಚುನಾವಣೆ. 2028ರ ಚುನಾವಣೆಗೆ ನಿಮ್ಮಲ್ಲೇ ಒಬ್ಬರು ಅಭ್ಯರ್ಥಿ ಆಗಬೇಕು ಎಂದು ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಹೇಳಿದ್ದಾರೆ.
 
ಚನ್ನಪಟ್ಟಣದಲ್ಲಿ ನಡೆದ ಬಮೂಲ್ ಉತ್ಸವದಲ್ಲಿ ಮಾತನಾಡಿದ ಅವರು, ಮಂಡ್ಯದ ಕಾರ್ಯಕರ್ತರು ಕೆ.ಆರ್.ಪೇಟೆಯಲ್ಲಿ ಬಂದು ಚುನಾವಣೆಗೆ ನಿಲ್ಲಿ ಎಂದು ಮನವಿ ಮಾಡಿದರು. ಚನ್ನಪಟ್ಟಣದಲ್ಲಿ ನಿಮ್ಮನ್ನು ಸೋಲಿಸಲು ಮಸಲತ್ತು ಮಾಡಿದ್ದಾರೆ ಎಂದರು. ಆದರೆ ನಾನು ಇದಕ್ಕೆ ಹೆದರುವುದಿಲ್ಲ ಎಂದರು.

ಚನ್ನಪಟ್ಟಣ ಕ್ಷೇತ್ರದ ಜನರು ಯಾವತ್ತೂ ನನ್ನನ್ನು ಕೈಬಿಡಲಿಲ್ಲ. ನಾನು ಬೇರೆಯವರ ರೀತಿ ಕ್ಷೇತ್ರ ಬದಲಾಯಿಸೋಕೆ ಟೂರಿಂಗ್ ಟಾಕೀಸ್ ಅಲ್ಲ. ಚನ್ನಪಟ್ಟಣ ಬಿಟ್ಟು ನಾನು ಎಲ್ಲೂ ಹೋಗುವ ಪ್ರಶ್ನೆಯೇ ಇಲ್ಲ.

ಕಾರ್ಯಕರ್ತರು ಒಗ್ಗಟ್ಟಾಗಿ. ನಿಮ್ಮಲ್ಲೊಬ್ಬ ಲೀಡರ್ ಹುಟ್ಟಿಕೊಳ್ಳಬೇಕು. ಭಿನ್ನಾಭಿಪ್ರಾಯ ಮರೆತು ಎಲ್ಲರೂ ಒಗ್ಗಟ್ಟಾಗಿರಿ. 2028ಕ್ಕೆ ಓರ್ವ ಅಭ್ಯರ್ಥಿಯನ್ನು ನೀವೇ ತಯಾರಿಸಿ ಎಂದು ಸ್ಪಷ್ಟನೆ ನೀಡಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಖಾತೆ ಹಂಚಿಕೆ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿ ಮಹತ್ವದ ಹೇಳಿಕೆ

ಡೇವಿಡ್ ಡಿಸೋಜಾ ಹತ್ಯೆ ಹಿಂದಿನ ರಹಸ್ಯ ಬಿಚ್ಚಿಟ್ಟ ಎಸ್ಪಿ ಹರಿರಾಮ್ ಶಂಕರ್‌

ಜೆಡಿಎಸ್‌ ಪಾದಯಾತ್ರೆ ಅಲ್ಲ, ಕುಮಾರಸ್ವಾಮಿ ಮಾಡಿದ ಪಾಪದ ಪ್ರಾಯಶ್ಚಿತ ಯಾತ್ರೆ: ಸಚಿವ ಬಾಲಕೃಷ್ಣ

ನೈಸ್ ಕಂಪನಿ ಟೋಲ್ ಸಂಗ್ರಹ ಮಾಡುವುದನ್ನು ನಿಲ್ಲಿಸಬೇಕು

ಕರ್ನಾಟಕ ಎಸ್‌ಐಆರ್ ಗಡುವು ಆಗಸ್ಟ್ 17ಕ್ಕೆ ವಿಸ್ತರಣೆ, ಆಗಸ್ಟ್ 24ರಂದು ಕರಡು ಮತದಾರರ ಪಟ್ಟಿ

ಮುಂದಿನ ಸುದ್ದಿ
Show comments