Daily Horoscope
✕

ಮುಂದಿನ 8 ತಿಂಗಳಲ್ಲಿ ವಿಧಾನಸಭಾ ಚುನಾವಣೆ..!

Webdunia
ಶನಿವಾರ, 27 ಆಗಸ್ಟ್ 2022 (17:32 IST)
ಮುಂದಿನ 8 ತಿಂಗಳಲ್ಲಿ ವಿಧಾನಸಭಾ ಚುನಾವಣೆ ಇದೆ. ಈ ಹಿನ್ನೆಲೆ ಪಕ್ಷದ ಸಂಘಟನೆ ಹಾಗೂ ಮುಂದಿನ ಚುನಾವಣೆ ಬಗ್ಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರೊಂದಿಗೆ ಚರ್ಚಿಸಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ತಿಳಿಸಿದರು.
ದೆಹಲಿಯಲ್ಲಿ ಜೆ.ಪಿ ನಡ್ಡಾ ಅವರನ್ನು ಭೇಟಿ ಮಾಡಿದ ಬಳಿಕ ಮಾತನಾಡಿದ ಬಿಎಸ್‌ವೈ, ವಿಧಾನಸಭಾ ಚುನಾವಣೆಗೆ ಇನ್ನು 8 ತಿಂಗಳು ಇದೆ. ಹೀಗಾಗಿ ನಡ್ಡಾ ಅವರನ್ನು ನಮ್ಮ ರಾಜ್ಯದಲ್ಲಿ ಹೆಚ್ಚು ಪ್ರವಾಸ ಮಾಡುವಂತೆ ಮನವಿ ಮಾಡಿದ್ದೇನೆ. ಆದರೆ ರಾಜ್ಯಾಧ್ಯಕ್ಷರ ಬಗ್ಗೆ ಚರ್ಚೆ ಮಾಡಿಲ್ಲ. ಆ ತಿರ್ಮಾನವನ್ನು ಪಕ್ಷವೇ ಮಾಡಲಿದೆ ಎಂದು ಹೇಳಿದರು. ನಡ್ಡಾ ಅವರು ರಾಜ್ಯಕ್ಕೆ ಹೆಚ್ಚು ಸಮಯ ನೀಡುವ ಭರವಸೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ನಡ್ಡಾ ಇಬ್ಬರೂ ರಾಜ್ಯಕ್ಕೆ ಬರಲಿದ್ದಾರೆ. ಇದೀಗ ಮಂಗಳೂರಿನಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಿದೆ. ಇದಕ್ಕಾಗಿ ಮಾಡಿಕೊಂಡಿರುವ ತಯಾರಿ ಬಗ್ಗೆ ವರಿಷ್ಠರಿಗೆ ಮಾಹಿತಿ ನೀಡಿದ್ದೇನೆ ಎಂದು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಬ್ಬಾ ಏನು ದೌಲತ್ತು… ಬಂಗಲೆ ತೊಳೆಯಲು ಅಗ್ನಿಶಾಮಕ ವಾಹನ ಬಳಸಿದ ಗುಜರಾತ್ ಬಿಜೆಪಿ ಶಾಸಕ Video

ನಕಲಿ ಸುಪ್ರೀಂ ಕೋರ್ಟ್ ಆದೇಶ ಬಳಸಿ ಜೀವಾವಧಿ ಕೈದಿ ಬಿಡುಗಡೆ: ಕರ್ನಾಟಕ ಕಾರಾಗೃಹ ಡಿಐಜಿ ಸೋಮಶೇಖರ್ ಬಂಧನ

ಸುಳ್ಳು ಆರೋಪ ಮಾಡಿದ ಸಿ.ಎಂ ವಿರುದ್ಧ ಮೊಕದ್ದಮೆ ದಾಖಲಿಸಿ: ಸಿ.ಟಿ.ರವಿ ಆಗ್ರಹ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಜ್ಞಾನೇಶ್ ಕುಮಾರ್ ವಿರುದ್ಧ ಪ್ರತಿಭಟನೆ ವೇಳೆ ಬ್ಯಾರಿಕೇಡ್ ಏರಿ ರಾಹುಲ್ ಗಾಂಧಿ ಸಾಹಸ: Video

ಮುಂದಿನ ಸುದ್ದಿ
Show comments