ವಿಧಾನಸಭೆ ಪರಿಷತ್ ಉಪಚುನಾಚಣೆ : ಕಾಂಗ್ರೆಸ್ ಅಭ್ಯರ್ಥಿಗಳ ನಾಮಪತ್ರ ಅಂಗೀಕಾರ

Webdunia
ಗುರುವಾರ, 22 ಜೂನ್ 2023 (12:59 IST)
ಬೆಂಗಳೂರು : ರಾಜ್ಯ ವಿಧಾನಸಭೆ ಪ್ರತಿನಿಧಿಗಳಿಂದ ವಿಧಾನಪರಿಷತ್ನ ಖಾಲಿ ಇರುವ 3 ಸ್ಥಾನಗಳಿಗೆ ನಿಗದಿಯಾಗಿರುವ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದ ಕಾಂಗ್ರೆಸ್ ಪಕ್ಷದ 3 ಅಭ್ಯರ್ಥಿಗಳ ನಾಮಪತ್ರಗಳು ಅಂಗೀಕಾರಗೊಂಡಿವೆ ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.
 
ಕಾಂಗ್ರೆಸ್ ಪಕ್ಷದಿಂದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಎನ್.ಎಸ್ ಬೋಸರಾಜು ಮತ್ತು ತಿಪ್ಪಣ್ಣಪ್ಪ ಕಮಕನೂರು ಅವರು ನಾಮಪತ್ರ ಸಲ್ಲಿಸಿದ್ದರು.   ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಡಾ.ಕೆ ಪದ್ಮರಾಜನ್ ಅವರ ನಾಮಪತ್ರ ಸೂಚಕರಿಲ್ಲದ ಕಾರಣ ತಿರಸ್ಕೃತಗೊಂಡಿದೆ ಎಂದು ವಿಧಾನಸಭಾ ಕಾರ್ಯದರ್ಶಿ ಹಾಗೂ ಚುನಾವಣಾಧಿಕಾರಿ ಎಂ.ಕೆ.ವಿಶಾಲಾಕ್ಷಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಧಾನಪರಿಷತ್ತಿನ ಮೂರು ಸ್ಥಾನಗಳ ಉಪಚುನಾವಣೆಗೆ ಬಿಜೆಪಿ ಮತ್ತು ಜೆಡಿಎಸ್ ಅಭ್ಯರ್ಥಿಗಳನ್ನು ಕಣಕ್ಕಿಳಿಸದೇ ಇರುವ ಕಾರಣ ಮೂವರೂ ಅವಿರೋಧವಾಗಿ ಆಯ್ಕೆಯಾಗುವುದು ಖಚಿತವಾಗಿದೆ.   

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ದೆಹಲಿ ಸ್ಪೋಟ ನಡೆಸಿದ ವ್ಯಕ್ತಿಯ ಬಗ್ಗೆ ಸ್ಪೋಟಕ ಮಾಹಿತಿ ಲಭ್ಯ

ದೆಹಲಿಯಲ್ಲಿ ಸ್ಪೋಟದ ಬೆನ್ನಲ್ಲೇ ಬೆಂಗಳೂರಲ್ಲಿ ಕಟ್ಟೆಚ್ಚರ: ಸಿಎಂ ಮಹತ್ವದ ಸಂದೇಶ

ಮೋದಿ ಭೂತಾನ್ ಪ್ರವಾಸ: ದೆಹಲಿಯಲ್ಲಿ ಸ್ಪೋಟವಾಗಿರುವಾಗ ವಿದೇಶ ಯಾತ್ರೆ ಬೇಕಿತ್ತಾ ಎಂದ ನೆಟ್ಟಿಗರು

ದೆಹಲಿ ಸ್ಪೋಟ ಬೆನ್ನಲ್ಲೇ ಶುರುವಾಯ್ತು ಕಾರಣ ಯಾರು ಶುರುವಾಯ್ತು ಕೆಸರೆರಚಾಟ

ಮುಂದಿನ ಸುದ್ದಿ
Show comments