ಪತ್ನಿಯ ಎದುರು ಯಾಕೆ ಮಹಜರು ಮಾಡಿಲ್ಲ: ಸಿಎಂಗೆ ಬೋಪಯ್ಯ ತಿರುಗೇಟು

Webdunia
ಬುಧವಾರ, 13 ಜುಲೈ 2016 (13:10 IST)
ಮಂಗಳೂರು ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂದಿಸಿದಂತೆ ಅವರ ಪತ್ನಿ ಎದುರು ಏಕೆ ಮಹಜರು ಮಾಡಿಸಿಕೊಂಡಿಲ್ಲ ಎಂದು ಸದನದಲ್ಲಿ ಕೆ.ಸಿ.ಬೋಪಯ್ಯ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಪ್ರಶ್ನಿಸಿದ್ದಾರೆ.
 
ಸದನದಲ್ಲಿ ಕೆ.ಸಿ.ಬೋಪಯ್ಯ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಯಾವುದೇ ಆತ್ಮಹತ್ಯೆ ಪ್ರಕರಣದಲ್ಲಿ ಆತ್ಮಹತ್ಯೆ ಮಾಡಿಕೊಂಡವರ ಹತ್ತಿರದ ಸಂಬಂಧಿಕರನ್ನು ಕರೆಸಿ ಮಹಜರು ಮಾಡಿಸಿಕೊಂಡು ನಂತರ ಸಂಬಂಧ ಪಟ್ಟವರಿಗೆ ಮಾಹಿತಿ ನೀಡುವುದು ರೂಢಿಯಲ್ಲಿದೆ ಎಂದು ಉತ್ತರಿಸಿದರು.
 
ಇದಕ್ಕೆ ಪ್ರತಿಕ್ರಿಯೆ ನೀಡಿದ ಸದನದಲ್ಲಿ ಕೆ.ಸಿ.ಬೋಪಯ್ಯ, ಎಂ.ಕೆ.ಗಣಪತಿ ಆತ್ಮಹತ್ಯೆ ಮಾಡಿಕೊಂಡ ಸುದ್ದಿ ತಿಳಿಯುತ್ತಿದಂತೆ ನಾವು ಮಡಿಕೇರಿಯ ವಿನಾಯಕ ಲಾಡ್ಜ್‌ಗೆ ತೆರಳಿದ್ದೆವು. ಆದರೆ, ಪೊಲೀಸರು ನಮ್ಮನ್ನು ಲಾಡ್ಜ್‌ನಿಂದ ಹೊರಗಡೆ ಕಳುಹಿಸಿ, ಗಣಪತಿ ಸಹೋದರ ಡಿವೈಎಸ್‌ಪಿ ತಮ್ಮಯ್ಯ ಅವರಿಂದ ಮಹಜರು ಮಾಡಿಸಿಕೊಂಡಿರುವುದು ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ ಎಂದು ತಿರುಗೇಟು ನೀಡಿದರು.
 
ಕೇವಲ ರಾಜಕೀಯ ಕಾರಣಗಳಿಗಾಗಿ ಹೇಳಿಕೆ ನೀಡುತ್ತಿಲ್ಲ. ನನ್ನ ಪ್ರತಿಯೊಂದು ಹೇಳಿಕೆಗೆ ಆಧಾರಗಳಿವೆ. ಆಧಾರಗಳಿಲ್ಲದೇ ನಾವು ಮಾತನಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೊಟ್ಟೆ ಪ್ರಿಯರೇ ಹುಷಾರ್ : ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಶಾಕಿಂಗ್ ಮಾಹಿತಿ

ಕೌಟುಂಬಿಕ ಕಲಹಕ್ಕೆ ಪತ್ನಿಯನ್ನು ಮುಗಿಸಿ, ತಾನೂ ಆತ್ಮಹತ್ಯೆಗೆ ಶರಣಾದ ಪತಿ

ಬಿಹಾರ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ ಸಂಜಯ್ ಸರೋಗಿ ಹೆಗಲಿಗೆ

ಮದ್ಯಪಾನ ಪಾರ್ಟಿ ವೇಳೆ ಜಗಳ, ಒಬ್ಬನ ಹತ್ಯೆಯಲ್ಲಿ ಅಂತ್ಯ

ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ನಿತಿನ್ ನಬಿನ್

ಮುಂದಿನ ಸುದ್ದಿ
Show comments