ಚರ್ಚೆ ನಿಮ್ದು, ನಿದ್ರೆ ನಮ್ದು: ಅಧಿವೇಶನದಲ್ಲಿ ನಿದ್ರೆಗೆ ಜಾರಿದ ಸಚಿವರು

Webdunia
ಗುರುವಾರ, 9 ಫೆಬ್ರವರಿ 2017 (16:32 IST)
ವಿಧಾನಸಭೆಯ ಅಧಿವೇಶನದಲ್ಲಿ ಮಹತ್ವದ ವಿಷಯಗಳ ಬಗ್ಗೆ ಚರ್ಚೆಯಾಗುತ್ತಿದ್ದರೆ ಕೆಲ ಸಚಿವರು ನಿದ್ರಾದೇವಿಗೆ ಶರಣಾಗಿರುವುದು ನಗೆಗಡಲಲ್ಲಿ ತೇಲಿಸಿತು.
 
ಅಧಿವೇಶನದಲ್ಲಿ ಕಾಂಗ್ರೆಸ್ ನಾಯಕರ ಮನೆಗಳ ಮೇಲೆ ನಡೆದ ಐಟಿ ದಾಳಿಗಳ ಬಗ್ಗೆ ಚರ್ಚೆ ನಡೆಯುತ್ತಿದ್ದರೆ ಸಮಾಜ ಕಲ್ಯಾಣ ಖಾತೆ ಸಚಿವ ಎಚ್.ಅಂಜನೇಯ ಮತ್ತು ಕೈಗಾರಿಕೆ ಖಾತೆ ಸಚಿವ ಆರ್.ವಿ.ದೇಶಪಾಂಡೆ ನಿದ್ರೆಗೆ ಜಾರಿದ್ದರು.
 
ಮಹತ್ವದ ವಿಷಯಗಳ ಬಗ್ಗೆ ಚರ್ಚೆ ನಡೆಯುತ್ತಿರುವಾಗ ಸಚಿವರು, ಶಾಸಕರು ನಿದ್ರೆಗೆ ಜಾರುವುದು ಇದು ಹೊಸದೇನಲ್ಲ. ಆದರೆ, ಜನಪರ ಸಮಸ್ಯೆಗಳ ಬಗ್ಗೆ ಸದನದಲ್ಲಿ ಚರ್ಚೆ ನಡೆಯುವಾಗ ಸಂಬಂಧಿತರು ನಿದ್ರೆಗೆ ಶರಣಾಗುವುದು ಸಾಮಾನ್ಯ ಜನತೆಯಲ್ಲಿ ಅಸಮಾಧಾನ ಮೂಡಿಸಿದೆ.
 
ಸಿಎಂ ಸಿದ್ದರಾಮಯ್ಯ ಕೂಡಾ ಹಲವಾರು ಕಾರ್ಯಕ್ರಮಗಳಲ್ಲಿ ನಿದ್ರೆಗೆ ಜಾರಿರುವ ಘಟನೆಗಳು ಕೂಡಾ ಒಂದೆರಡಲ್ಲ ಎನ್ನುವುದು ಓದುಗರು ಸ್ಮರಿಸಬಹುದು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದಲ್ಲಿ ಮೊದಲ ಬಾರಿಗೆ ಗೆಲುವಿಗೆ ಪ್ರಧಾನಿ ಮೋದಿಗೆ ಖುಷಿಯೋ ಖುಷಿ

ಜನವರಿ 6 ಕ್ಕೆ ಡಿಕೆ ಶಿವಕುಮಾರ್ ಸಿಎಂ: ಇಕ್ಬಾಲ್ ಹುಸೇನ್ ಮಾತಿಗೆ ಡಿಕೆಶಿ ಹೇಳಿದ್ದೇನು

ತಿರುವನಂತಪುರಂನಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು

ಕಾಂಗ್ರೆಸ್ಸಿಗೆ ಯತೀಂದ್ರ ಹೈಕಮಾಂಡ್ ಆಗಿದ್ದಾರಾ: ವಿಜಯೇಂದ್ರ

ಡಿಕೆ ಶಿವಕುಮಾರ್ ಸಿಎಂ ಆಗುವ ದಿನಾಂಕ ಫಿಕ್ಸ್: ಸ್ಪೋಟಕ ಹೇಳಿಕೆ ನೀಡಿದ ಆಪ್ತ ಶಾಸಕ

ಮುಂದಿನ ಸುದ್ದಿ
Show comments