Daily Horoscope

ವಿವಿಧ ಭಾಗಗಳಲ್ಲಿ ಮತಯಾಚನೆ ಮಾಡಿದ ಅಶ್ವಥ್ ನಾರಾಯಣ್

Webdunia
ಶನಿವಾರ, 15 ಏಪ್ರಿಲ್ 2023 (15:26 IST)
ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದ ಶಾಸಕರಾದ ಸಿ ಎನ್ ಅಶ್ವತ್ಥ ನಾರಾಯಣ್ ಇಂದು ಕ್ಷೇತ್ರದ ವಿವಿಧ ಭಾಗಗಳಲ್ಲಿ ಮತಯಾಚನೆ ಮಾಡಿದ್ರು.  ಮತದಾರರ ಕುಂದುಕೊರತೆಗಳನ್ನ ಆಲಿಸುತ್ತ ಬಿಜೆಪಿ ಗೆ ಮತ ನೀಡಿ ಮತ್ತೋಮ್ಮೆ ರಾಜ್ಯ ದಲ್ಲಿ ಭಾರತೀಯ ಜನತಾ ಪಾರ್ಟಿ ಯನ್ನ ಅಧಿಕಾರಕ್ಕೆ ತರಬೇಕೆಂದು ಮತದಾರರಿಗೆ ಮನವಿ ಮಾಡಿಕೊಂಡರು. ನೂರಾರು ಕಾರ್ಯಕರ್ತರ ಜತೆ ಮನೆ-ಮನೆಗೆ ತೆರಳಿದ್ದರು.ಅಲ್ಲದೆ ಮುಂದಿನ ದಿನಗಳಲ್ಲಿ ರಾಜ್ಯ ಮಟ್ಟದ ಅನೇಕ ನಾಯಕರು ಕೂಡ ಕ್ಷೇತ್ರಕ್ಕೆ ಬರುತ್ತಾರೆ. ಈ ಬಾರಿ ಕೂಡ ಗೆದ್ದು ಬರುತ್ತೇನೆ ಎಂಬ ವಿಶ್ವಾಸವಿದೆ ಎಂದರು.‌ಅಲ್ದೆ ಪಕ್ಷ ಸೂಚಿಸುವ ಕ್ಷೇತ್ರಗಳಿಗೆ ತೆರಳಿ ಪ್ರಚಾರ ಮಾಡುವುದಾಗಿ ತಿಳಿಸಿದ್ರು.ಬೂತ್ ಮಟ್ಟದ ಕಾರ್ಯಕರ್ತರು, ಬಿಜೆಪಿ ಯ ಮುಖಂಡರು, ಮಹಿಳಾ ಕಾರ್ಯಕರ್ತರು ಶಾಸಕರಿಗೆ ಸಾಥ್ ನೀಡಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments