ಅಶ್ವಥ್ ನಾರಾಯಣ್ ಕೇಸ್ ಮೈಸೂರಿನಿಂದ ಮಂಡ್ಯಗೆ ವರ್ಗಾವಣೆ

Webdunia
ಶನಿವಾರ, 27 ಮೇ 2023 (09:49 IST)
ಮಂಡ್ಯ : ಟಿಪ್ಪು ಹೊಡೆದಾಕಿದ ಹಾಗೆ ಸಿದ್ದರಾಮಯ್ಯರನ್ನು ಹೊಡೆದು ಹಾಕಬೇಕೆಂದು ಹೇಳಿದ್ದ ಮಾಜಿ ಸಚಿವ ಅಶ್ವಥ್ ನಾರಾಯಣ್ ವಿರುದ್ಧ ಮೈಸೂರಿನ ದೇವರಾಜ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಇದೀಗ ದೇವರಾಜ ಪೊಲೀಸರು ಸ್ಥಳ ಮಹಜರ್ ಬಳಿಕ ಈ ಕೇಸ್ ಅನ್ನು ಮಂಡ್ಯಗೆ ವರ್ಗಾವಣೆ ಮಾಡಿದ್ದಾರೆ.
 
ಮಂಡ್ಯದ ಸಾತನೂರಿನ ಕಂಬದ ನರಸಿಂಹಸ್ವಾಮಿ ದೇವಸ್ಥಾನದ ಬಳಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಅಶ್ವಥ್ ನಾರಾಯಣ್ ಹೀಗೆ ಹೇಳಿದ್ದರು. ಈ ಕಾರಣ ನಿನ್ನೆ ಸಂಜೆ ಘಟನಾ ಸ್ಥಳಕ್ಕೆ ಭೇಟಿ ನೀಡಿ ಮಹಜರ್ ನಡೆಸಿದ ಬಳಿಕ ಮಂಡ್ಯ ಗ್ರಾಮಾಂತರ ಠಾಣೆಗೆ ಪ್ರಕರಣವನ್ನು ವರ್ಗಾವಣೆ ಮಾಡಲಾಗಿದೆ.

ಈ ಬಗ್ಗೆ ಕ್ರಮಕ್ಕೆ ಒತ್ತಾಯಿಸಿ ಮೈಸೂರಿನ ದೇವರಾಜ ಠಾಣೆಗೆ ಕಾಂಗ್ರೆಸ್ ವಕ್ತಾರ ಲಕ್ಷ್ಮಣ್ ದೂರು ನೀಡಿದ್ದರು. ದೂರಿನ ಆಧಾರ ಎಫ್ಐಆರ್ ದಾಖಲು ಮಾಡಿದ್ದ ದೇವರಾಜ ಠಾಣೆ ಪೊಲೀಸರು ಸ್ಥಳ ಮಹಜರ್ ಮಾಡಿ ಪ್ರಕರಣವನ್ನು ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರೈತನ ಕೊಂದು ತೊಡೆ, ತಲೆ ಭಾಗ ತಿಂದು ಹಾಕಿದ ಹುಲಿ, ಮೈಸೂರಿನಲ್ಲಿ ವ್ಯಾಘ್ರ ದಾಳಿಗೆ ಮೂರು ಬಲಿ

ದಿಢೀರನೇ ತುಮಕೂರು ಪ್ರವಾಸವನ್ನು ರದ್ದು ಮಾಡಿದ ಸಿಎಂ, ಇದೇ ಕಾರಣ

ಪ್ರಧಾನಿಗೆ ಸಿಎಂ ಪತ್ರ ಬರೆದಿರುವ ಹಿಂದಿನ ಗುಟ್ಟು ಬಿಚ್ಚಿಟ್ಟ ಎಚ್ ಡಿ ಕುಮಾರಸ್ವಾಮಿ

ಬೀದಿ ನಾಯಿ ವಿಚಾರವಾಗಿ ಮಹತ್ವದ ಆದೇಶ ಹೊರಡಿಸಿದ ಸುಪ್ರೀಂ ಕೋರ್ಟ್‌

ಕಬ್ಬು ಬೆಳೆಗಾರರ ಪ್ರತಿಭಟನೆ ವೇಳೆ ಲಾಠಿ ಚಾರ್ಜ್: ಪೊಲೀಸರ ಮೇಲೆ ಕಲ್ಲು ತೂರಾಟ

ಮುಂದಿನ ಸುದ್ದಿ
Show comments