Webdunia - Bharat's app for daily news and videos

Install App

ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಅಶ್ವಥ್ ನಾರಾಯಣ ವಾಗ್ದಾಳಿ

Webdunia
ಬುಧವಾರ, 18 ಅಕ್ಟೋಬರ್ 2023 (20:13 IST)
ಮಾಜಿ ಸಚಿವ ಅಶ್ವಥ್ ನಾರಾಯಣ ಐಟಿ ದಾಳಿಯಲ್ಲಿ ಸಿಕ್ಕ ಹಣ‌ ಯಾರದ್ದು ಅಂತ ಹೇಳಿ ಮೊದಲು ಎಂದು ಸಿಎಂ ಸಿದ್ದರಾಮಯ್ಯರನ್ನ ಪ್ರಶ್ನಿಸಿದ್ದಾರೆ.ಹಣ ಯಾರದ್ದು ಅಂತ ಹೇಳಿ ಅಂದ್ರೆ ಲೂಟಿ ರವು, ನಕಲಿ ಸ್ವಾಮಿ ಅಂತ ಮಾತಾಡ್ತೀರ,ನಿಮಗೆ ಉತ್ತರ ಕೊಡಕ್ಕಾಗಲ್ಲ, ನೀವು ಉತ್ತರ ಕೊಡಲು ತಯಾರಿಲ್ಲ.ಯಾಕೆ ಹಣ ಪತ್ತೆ ಆಯ್ತು ಅಂತ ಎಲ್ಲ ಆಫ್ ಆಗಿಬಿಟ್ಟಿದೆಯಾ?? ಎಂದು ಡಿಕೆಶಿವಕುಮಾರ್ ಗೆ ಅಶ್ವಥ್ ನಾರಾಯಣ ಟಕ್ಕರ್ ನೀಡಿದ್ದಾರೆ.
 
ಸಿದ್ದರಾಮಯ್ಯಗೆ ಅಧಿಕಾರ ಲಾಲಸೆ ಹೆಚ್ಚು.ಜನ ಅಷ್ಟೊಂದು ಕೊಟ್ರೂ, ಅಧಿಕಾರ ಸಿಕ್ಕಿದ್ರೂ ಇನ್ನೂ ಲೂಟಿ ಮಾಡಬೇಕೆಂಬ ದುರಾಸೆ.ನಿಮಗೆ ಒಂದು ಟ್ವೀಟ್ ಬೇರೆ ಕೇಡು.ಶಿಕ್ಷಣ ವಿರೋಧಿ ಸಿದ್ದರಾಮಯ್ಯ.ಹ್ಯೂಬ್ಲೋಟ್ ವಾಚ್ ಧರಿಸಿದ್ದವರು.ಕಾನೂನು ಗೊತ್ತಿಲ್ಲವಾ ನಿಮಗೆ, ಗಿಫ್ಟ್ ಬಂದ ಐಷಾರಾಮಿ ವಾಚ್ ಹಾಕಿಕೊಳ್ಳೋದಿಕ್ಕೆ ಕಾನೂನು ಇಲ್ವಾ?ಈ ಕಾನೂನು ಗೊತ್ತಿಲ್ಲದ ನೀವೆಂಥ ಮುಖ್ಯಮಂತ್ರಿ?ರಾಜೀನಾಮೆ ಕೊಟ್ಟು ಮನೆಗೆ ಹೋಗಿ ಸಿದ್ದರಾಮಯ್ಯ ಅವರೇ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಅಶ್ವಥ್ ನಾರಾಯಣ ವಾಗ್ದಾಳಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಹ್ಲಿ, ಅನುಷ್ಕಾ ಆಶೀರ್ವಾದ ಪಡೆದಿದ್ದ ಪ್ರೇಮಾನಂದ ಮಹಾರಾಜ್ ಬಾಯಿಂದ ಇದೆಂಥಾ ಮಾತು

ಆಪರೇಷನ್ ಸಿಂದೂರ್‌ನಿಂದ ಪಾಕ್‌ ಉಗ್ರರರು ಇನ್ನೂ ನಿದ್ರೆಯಿಲ್ಲದ ರಾತ್ರಿ ಕಳೆಯುತ್ತಿದ್ದಾರೆ: ಮೋದಿ

ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಕಿರುಕುಳ: ಸಕಲೇಶಪುರ ವ್ಯಕ್ತಿ ಅರೆಸ್ಟ್‌

ರೈತರ ಹೆಸರಿನಲ್ಲಿ ರಾಜಕೀಯ ಮಾಡುವ ವಿಜಯೇಂದ್ರ ಮೋದಿ ಮನೆ ಮುಂದೆ ಪ್ರತಿಭಟಿಸಲಿ: ಶಿವರಾಜ ತಂಗಡಗಿ

ಕಲಾಸಿಪಾಳ್ಯ ಬಿಎಂಟಿಸಿ ಬಸ್ ಸ್ಟ್ಯಾಂಡ್‌ನಲ್ಲಿ ಸ್ಪೋಟಕ ಪತ್ತೆ ಕೇಸ್: ಮೂವರು ಅರೆಸ್ಟ್

ಮುಂದಿನ ಸುದ್ದಿ
Show comments