Webdunia - Bharat's app for daily news and videos

Install App

ಕೊನೆಗೂ ಸೆರೆ ಸಿಕ್ಕ ಕರಡಿ

Webdunia
ಶನಿವಾರ, 29 ಅಕ್ಟೋಬರ್ 2022 (20:27 IST)
ತುಮಕೂರು ಜಿಲ್ಲೆ ಶಿರಾ ತಾಲೂಕಿನ ಬೋರಸಂದ್ರ ಗ್ರಾಮದಲ್ಲಿ ಹಲವು ದಿನಗಳಿಂದ ಗ್ರಾಮಸ್ಥರ ನಿದ್ದೆಗೆಡಿಸಿದ್ದ ಕರಡಿ ಸೆರೆಯಾಗಿದೆ. ಕೆಲ‌ ದಿನಗಳಿಂದ ಕರಡಿ ಉಪಟಳಕ್ಕೆ ಗ್ರಾಮಸ್ಥರು ಆತಂಕಗೊಂಡಿದ್ದರು. ಗ್ರಾಮಸ್ಥರ ಒತ್ತಾಯದ ಮೇರೆಗೆ ಅರಣ್ಯ ಇಲಾಖೆ ಸಿಬ್ಬಂದಿ ಕರಡಿ ಸೆರೆಗೆ ಬೋನ್ ಇಟ್ಟಿದ್ದರು. ಇಂದು ಬೆಳ್ಳಂಬೆಳಗ್ಗೆ ಬೋನ್ ಗೆ ಕರಡಿ ಬಿದ್ದಿದೆ.  ಅರಣ್ಯ ಇಲಾಖೆಯ ಸಿಬ್ಬಂದಿ ಸೆರೆ ಸಿಕ್ಕ ಕರಡಿಯನ್ನ ರಕ್ಷಣೆ ಮಾಡಿ ಕೊಂಡ್ಯೊಯ್ದಿದ್ದಾರೆ.ಕರಡಿ ಸೆರೆಯಿಂದ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಗೇಂದ್ರ ನಿರ್ದೋಷಿ ಎಂದರೆ ಮುಖ್ಯಮಂತ್ರಿ ಮಾಡಿದರೂ ನಮ್ಮ ಅಡ್ಡಿಯಿಲ್ಲ: ವಿಜಯೇಂದ್ರ

ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆ: ನಿತಿನ್ ನಬಿ ಹೊಸ ಟೀಂನಲ್ಲಿ ಯಾರೆಲ್ಲಾ ಇದ್ದಾರೆ ನೋಡಿ

ಇಂಥಾ ಮನಸ್ಸು ಎಲ್ಲರಿಗೂ ಬರಲ್ಲ…ಅನಾಥ ಮಗುವಿಗೆ ತಾನೇ ಎದೆಹಾಲುಣಿಸಿದ ಸಚಿವೆ ಸೀತಾ ಬೇಡಿ: Video

ವಾಲ್ಮೀಕಿ ನಿಗಮದ ಹಗರಣದಲ್ಲಿ ಕಾಂಗ್ರೆಸ್ ಪಕ್ಷ, ಅವರ ಹೈಕಮಾಂಡ್ ಪಾತ್ರ: ಸಿ.ಟಿ.ರವಿ ಆರೋಪ

ಮೂವರನ್ನು ಕಗ್ಗೊಲೆ ಮಾಡಿದ ಸರ್ಕಾರ: ಛಲವಾದಿ ನಾರಾಯಣಸ್ವಾಮಿ ಆರೋಪ

ಮುಂದಿನ ಸುದ್ದಿ
Show comments