ಸದ್ಯ ಸೆಮಿ ಲಾಕ್ ಡೌನ್, ಲಾಕ್ ಡೌನ್ ಇಲ್ಲ- ಡಾ.ಕೆ.ಸುಧಾಕರ್ ಸ್ಪಷ್ಟನೆ

Webdunia
ಸೋಮವಾರ, 22 ಮಾರ್ಚ್ 2021 (12:46 IST)
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಹಾವಳಿ ಹೆಚ್ಚಾದ ಹಿನ್ನಲೆ ಸದ್ಯ ಸೆಮಿ ಲಾಕ್ ಡೌನ್, ಲಾಕ್ ಡೌನ್ ಇಲ್ಲ ಎಂದು ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟನೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ 2ನೇ ಅಲೆ ಈಗ ಪ್ರಾರಂಭವಾಗಿದೆ. ಸೆಮಿ ಲಾಕ್ ಡೌನ್ ಬಗ್ಗೆಯೂ ಚಿಂತನೆ ಮಾಡಿಲ್ಲ. ಈ ಸಂದರ್ಭಕ್ಕೆ ಸೆಮಿ ಲಾಕ್ ಡೌನ್, ಲಾಕ್ ಡೌನ್ ಅನ್ವಯ ಆಗಲ್ಲ ಎಂದು ಹೇಳಿದ್ದಾರೆ.  

ಮಾಸ್ಕ್ ಹಾಕದಿದ್ರೆ ಮತ್ತೆ ಮಾರ್ಷಲ್ಸ್ ಬರ್ತಾರೆ. ಮತ್ತೆ ಮಾರ್ಷಲ್ ನೇಮಿಸಿ ದಂಡ ವಿಧಿಸಲು ಕ್ರಮ ಕೈಗೊಳ್ಳಲಾಗುವುದು. ಸಭೆ ಸಮಾರಂಭಗಳಲ್ಲಿ ಮಾಸ್ಕ್ ಕಡ್ಡಾಯ. ನಿಯಮ ಉಲ್ಲಂಘಿಸಿದ್ರೆ ಕಠಿಣ ಕ್ರಮ. ಮಾಸ್ಕ್  ಧರಿಸದವರಿಗೆ 250ರೂ. ದಂಡ ವಿಧಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂಗಳನ್ನು ಟಾರ್ಗೆಟ್ ಮಾಡಲಾಗಿದೆ: ಡಿಸಿಎಂ ಪವನ್ ಕಲ್ಯಾಣ್

ರಾಜ್ಯದಲ್ಲಿರುವ ಡ್ರಗ್ಸ್‌ ದಂಧೆ ವಿರುದ್ಧ ಕಠಿಣ ಕ್ರಮ, ಪೆಡ್ಲರ್‌ಗಳಿಗೆ ನಡುಕ

ಮತ್ತಷ್ಟು ಹಣ ಕೊಡದಿದ್ದರೆ ಬೆತ್ತಲೆ ಫೋಟೋ ವೈರಲ್ ಬೆದರಿಕೆ, ಯುವಕ ಆತ್ಮಹತ್ಯೆ

ಮೋದಿ ಬಳಿಕ ಬಿಜೆಪಿಯಿಂದ ಪ್ರಧಾನಿ ಅಭ್ಯರ್ಥಿ ಯಾರು: ಕೊನೆಗೂ ತಿಳಿಸಿದ ಮೋಹನ್ ಭಾಗವತ್

ಸಿದ್ದರಾಮಯ್ಯ ಇರುವಷ್ಟು ದಿನ ಉತ್ತಮ ಹೆಜ್ಜೆ ಇಡಲಿ: ವಿಜಯೇಂದ್ರ

ಮುಂದಿನ ಸುದ್ದಿ
Show comments