Daily Horoscope
✕

ಸಖಿ ಪಿಂಕ್ ಬೂತ್ ನಲ್ಲಿ ಈಗ ಪುರುಷರಿಗೂ ಅವಕಾಶ

Webdunia
ಬುಧವಾರ, 10 ಮೇ 2023 (13:26 IST)
ಸಖಿ ಪಿಂಕ್ ಬೂತ್
ಸಖಿ ಪಿಂಕ್ ಬೂತ್ ನಲ್ಲಿ ಈಗ ಪುರುಷರಿಗೂ ಅವಕಾಶ ಮಾಡಿಕೊಡಲಾಗಿದೆ.ಮಹಿಳೆಯರಿಗಾಗಿ ಮತದಾನಕೆಂದು ಪಿಂಕ್ ಸಖಿ ಬೂತ್ ಸಿದ್ದಪಡಿಸಿದ್ದು,ಇದೀಗ ಪುರುಷರು ಕೂಡ ಪಿಂಕ್ ಸಖಿ ಬೂತ್ ನಲ್ಲಿ ಮತದಾನ ಮಾಡಬಹುದಾಗಿದೆ.ಚಾಮರಾಜನಗರ ಪೇಟೆ ಯಲ್ಲಿರುವ ಸೆಂಟ್ ತೆರೇಸಾ ಸ್ಕೂಲ್ ನಲ್ಲಿ ಮತದಾನ ಮಾಡಲು ಸಾಲಾಗಿ ನಿಂತು ವೋಟ್  ಜನರು ಕಾಯುತ್ತಿದ್ದು.ಹೀಗಾಗಿ ಪುರುಷರಿಗೂ ಅವಕಾಶ ಮಾಡಿಕೊಟ್ಟಿರುವ ಹಿನ್ನಲೆ ಸಖಿ ಪಿಂಕ್ ಬೂತ್ ನಲ್ಲಿ  ಪುರುಷರು ಮತದಾನ ಮಾಡ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments